ರಾಜ್ಯಬಿಬಿಎಂಪಿ, ಬಿಡಿಎ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು- ಸಿಎಂ ಬೊಮ್ಮಾಯಿ
ಬಿಬಿಎಂಪಿ ಹಾಗೂ ಬಿಡಿಎ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.