BBMP budget

News headlines 29-03-2025 | ತಮ್ಮದೇ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಆರ್ ವಿ ದೇಶಪಾಂಡೆ ಟೀಕೆ?; HDK, ಕುಟುಂಬದಿಂದ 71 ಎಕರೆ ಗೋಮಾಳ ಒತ್ತುವರಿ-ಹಿರೇಮಠ; ಬಿಬಿಎಂಪಿ ಬಜೆಟ್ ಮಂಡನೆ!

Watch | ಉಚಿತಗಳು ಅಪಾಯಕಾರಿ- ಗ್ಯಾರೆಂಟಿ ಯೋಜನೆಗಳ ಬಗ್ಗೆ RV Deshpande; ಕುಮಾರಸ್ವಾಮಿ, ಕುಟುಂಬದಿಂದ 71 ಎಕರೆ ಗೋಮಾಳ ಒತ್ತುವರಿ- ಎಸ್ಆರ್ ಹಿರೇಮಠ ಆರೋಪ

BBMP Budget 205-26: 18 ಸಾವಿರ ಕೋಟಿ ರೂ ಗಾತ್ರದ ವಲಯವಾರು ಬಜೆಟ್ ಮಂಡನೆಗೆ ತಯಾರಿ
ಕಳೆದ ವರ್ಷ 2024-25ರಲ್ಲಿ ಬಿಬಿಎಂಪಿ 12,371.63 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿತ್ತು. (ಬಜೆಟ್ ಗಾತ್ರವನ್ನು 13,114 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿತ್ತು).

ಬಿಬಿಎಂಪಿ ಬಜೆಟ್: ಬ್ರಾಂಡ್ ಬೆಂಗಳೂರು ಪರಿಕಲ್ಪನೆಗೆ 1,580 ಕೋಟಿ ರೂ. ಮೀಸಲು
ಬಿಬಿಎಂಪಿ ಗುರುವಾರ 12,369.46 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿದ್ದು, ಅದರಲ್ಲಿ ಎಂಟು ಪಟ್ಟು ಅಂದರೆ 1,580 ಕೋಟಿ ರೂಪಾಯಿಗಳನ್ನು ಬ್ರಾಂಡ್ ಬೆಂಗಳೂರು ಪರಿಕಲ್ಪನೆಗೆ ನಿಗದಿಪಡಿಸಲಾಗಿದೆ.

ಮತಬೇಟೆಗೆ ಅಸ್ತ್ರವಾದ ಬಜೆಟ್: ಆದಾಯ 4,000 ಕೋಟಿ ರೂ. ಇದ್ದರೂ ರೂ.11,000 ಕೋಟಿ ಬಜೆಟ್ ಮಂಡಿಸಿದ ಬಿಬಿಎಂಪಿ
ರಾಜ್ಯ ರಾಜಧಾನಿ ಬೆಂಗಳೂರಿನ 2023-24ನೇ ಸಾಲಿನ ಬಜೆಟ್ ಗುರುವಾರ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನಲ್ಲಿರುವ ಯೋಜನೆಗಳ ಪುನರುಚ್ಚಾರ, 3-4 ಹೊಸ ಘೋಷಣೆಗಳೊಂದಿಗೆ ಚುನಾವಣೆಗೆ ಘೋಷವಾಕ್ಯವಾಗುವ ಬಜೆಟ್'ನ್ನು ಬಿಬಿಎಂಪಿ ಮಂಡನೆ ಮಾಡಿದೆ.

ಬೆಂಗಳೂರು ಬಜೆಟ್: ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು, 4,000 ಕೋಟಿ ರೂ. ಮೀಸಲಿಟ್ಟ ಬಿಬಿಎಂಪಿ
ವೈಟ್ಟಾಪ್ನಿಂದ ಹಿಡಿದು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ಸಮಗ್ರ ಅಭಿವೃದ್ಧಿ, ಮೇಲ್ಸೇತುವೆ ನಿರ್ಮಾಣ, 75 ಜಂಕ್ಷನ್ಗಳ ಸುಧಾರಣೆ, ಸಿಗ್ನಲ್ ರಹಿತ ಕಾರಿಡಾರ್ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 4,030 ಕೋಟಿ ರೂಯನ್ನು ಪಾಲಿಕೆ ಮೀಸಲಿಟ್ಟಿದೆ.

ಕೋವಿಡ್ ಕಲಿಸಿದ ಪಾಠ: ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಹೊಸ ವ್ಯವಸ್ಥೆಗೆ 2 ಕೋಟಿ ರೂ ಮೀಸಲಿಟ್ಟ ಬಿಬಿಎಂಪಿ
ಕೋವಿಡ್'ನಿಂದ ಪಾಠ ಕಲಿತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಏಕಾಏಕಿ ಸಾಂಕ್ರಾಮಿಕ ರೋಗ ಪರಿಸ್ಥಿತಿಗಳು ಎದುರಾದರೆ ಅದನ್ನು ನಿಭಾಯಿಸಲು ಹೊಸ ವ್ಯವಸ್ಥೆ ಸ್ಥಾಪಿಸಲು 2 ಕೋಟಿ ರುಪಾಯಿಗಳನ್ನು ಮೀಸಲಿಟ್ಟಿದೆ.

ಬೀದಿ ನಾಯಿಗಳ ನಿರ್ವಹಣೆ, ಪ್ರಾಣಿಗಳ ಹೊಸ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು: ಪ್ರಾಣಿಪ್ರಿಯರ ಸಂತಸ
ಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ.

2023-24ನೇ ಸಾಲಿನ ಬಿಬಿಎಂಪಿ ಆಯವ್ಯಯ: 11,158 ಸಾವಿರ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಗುರುವಾರ ಮಂಡನೆಯಾಗಿದ್ದು, ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್ಪುರ ಅವರು, ರೂ.11,158 ಸಾವಿರ ಕೋಟಿ ಗಾತ್ರದ ಬಜೆಟ್'ನ್ನು ಮಂಡನೆ ಮಾಡಿದ್ದಾರೆ.

