ರಾಜ್ಯಹೆಚ್ಚುತ್ತಿರುವ ಕೋವಿಡ್-19: ಬಿಬಿಎಂಪಿ ಆಯುಕ್ತರನ್ನು ಭೇಟಿ ಮಾಡಿ ಸುರಕ್ಷತಾ ಸಾಧನಗಳನ್ನು ಕೇಳಿದ ಪೌರ ಕಾರ್ಮಿಕರು
ಪೌರ ಕಾರ್ಮಿಕರ ನಿಯೋಗವೊಂದು ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಸುರಕ್ಷತಾ ಸಾಧನ ಮತ್ತು ಸ್ವಚ್ಛತೆಯ ಕ್ರಮಗಳನ್ನು ಒದಗಿಸಿಕೊಡಿ ಎಂದು ಬೇಡಿಕೆ ಮುಂದಿಟ್ಟಿದೆ.