ರಾಜ್ಯಸಹಾಯವಾಣಿ 108 ರಿಂದ ಸಾರ್ವಜನಿಕರಿಗೆ ಯಾವುದೇ ಸಹಾಯವಾಗುತ್ತಿಲ್ಲ: ಬಿಬಿಎಂಪಿ ಅಧಿಕಾರಿಗಳೇ ಸಾಕ್ಷಿ!
ಕೋವಿಡ್-19 ಸಾಂಕ್ರಾಮಿಕದಿಂದ ತಮ್ಮ ಮನೆಯವರ ಜೀವ ಉಳಿಸಲು ಬೆಡ್ ಹುಡುಕುವುದಕ್ಕಾಗಿ ಅದೆಷ್ಟೋ ಮಂದಿ ಪರದಾಡುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ 108 ಸಹಾಯವಾಣಿ ನಿಜವಾಗಿಯೂ ಸಾರ್ವಜನಿಕರಿಗೆ ಸಹಾಯ ಆಗುತ್ತಿಲ್ಲ