bbmp contractor

ಕಿರುಕುಳ, ಲಂಚಕ್ಕೆ ಬೇಡಿಕೆ ಮತ್ತು ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ ವಿರುದ್ಧ ಎರಡು FIR ದಾಖಲು!
ಶಾಸಕರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ. ಶಾಸಕ ಇಟ್ಟಿದ್ದ ಬೇಡಿಕೆ ಹಣವನ್ನು ಚೆಲುವರಾಜು ನೀಡದ ಕಾರಣ ಶಾಸಕರು ಗುತ್ತಿಗೆ ನಿಲ್ಲಿಸಿದ್ದಾರೆ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: BBMP ಗುತ್ತಿಗೆದಾರನ ವಿರುದ್ಧ ದೂರು ದಾಖಲು
16 ವರ್ಷದ ನನ್ನ ಮಗಳ ಮೇಲೆ ಕಸ ವಿಂಗಡಣೆ ಗುತ್ತಿಗೆದಾರ ಅತ್ಯಾಚಾರ ನಡೆಸಿದ್ದಾನೆಂದು ಪಶ್ಚಿಮ ಬಂಗಾಳದ ವಲಸಿಗರೊಬ್ಬರು ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: KSR ರೈಲು ನಿಲ್ದಾಣದಲ್ಲಿ ಬಿಬಿಎಂಪಿ ಗುತ್ತಿಗೆದಾರರಿಂದ ತ್ಯಾಜ್ಯ ವಿಲೇವಾರಿ; ಓಡಾಟಕ್ಕೆ ತೊಂದರೆ!
ಪ್ರವೇಶ ದ್ವಾರದಲ್ಲಿ ಬಿಬಿಎಂಪಿ ಗುತ್ತಿಗೆದಾರರು ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಗೊಂದಲವನ್ನು ಹೆಚ್ಚಿಸಿದೆ. ಪ್ರವೇಶದ್ವಾರವು ಕಾರ್ಯನಿರ್ವಹಿಸುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಅನಿಶ್ಚಿತತೆಯನ್ನು ಉಂಟುಮಾಡುತ್ತಿದೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಐಟಿ ಇಲಾಖೆ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ: ಡಿಕೆ ಶಿವಕುಮಾರ್
ಗುತ್ತಿಗೆದಾರರೊಬ್ಬರ ಮನೆ ಮೇಲೆ ದಾಳಿ ನಡೆಸಿದಾಗ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ಮತ್ತು ಅದರ ನಾಯಕರಿಗೆ ಲಿಂಕ್ ಮಾಡಿದ್ದಕ್ಕಾಗಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಐಟಿ ಇಲಾಖೆಯ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಬಾಕಿ ಪಾವತಿಗೆ ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಗುತ್ತಿಗೆದಾರರ ಸವಾಲಿಗೆ ಡಿಕೆಶಿ ಹೇಳಿದ್ದೇನು?
ಬಿಬಿಎಂಪಿ ಗುತ್ತಿಗೆದಾರರ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ. ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಿಬಿಎಂಪಿ ಗುತ್ತಿಗೆದಾರರು ಸವಾಲು ಹಾಕಿದ್ದಾರೆ.

