BBMP contractors

BBMP ಗುತ್ತಿಗೆದಾರರ ಮುಷ್ಕರ 2ನೇ ದಿನಕ್ಕೆ: ಅಭಿವೃದ್ಧಿ ಕಾರ್ಯ, ಗಣೇಶ ಚತುರ್ಥಿ ಸಿದ್ಧತೆ ಮೇಲೆ ಪರಿಣಾಮ..!
ಒಂದು ದಿನದ ಧರಣಿಗೆ ಪೊಲೀಸರ ಅನುಮತಿ ಪಡೆದಿದ್ದೇವೆ, ಫ್ರೀಡಂಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ, ನಂತರ ಕಸದ ಗುತ್ತಿಗೆದಾರರನ್ನೂ ನಮ್ಮೊಂದಿಗೆ ಸೇರಿಸಿಕೊಳ್ಳುತ್ತೇವೆ, ನಮ್ಮ ಹಕ್ಕಿನ ಹಣಕ್ಕೆ ಮಾತ್ರ ಬೇಡಿಕೆ ಇಡುತ್ತಿದ್ದೇವೆ.
ಪ್ರಾಸಿಕ್ಯೂಷನ್ ಮನವಿಯ ಯಾವುದೇ ಅರ್ಜಿ ಬಾಕಿ ಇಲ್ಲ- ರಾಜ್ಯಪಾಲ ಗೆಹ್ಲೋಟ್; ಕೋವಿಡ್ ಹಗರಣ: ಸಿಎಂ ಗೆ ತನಿಖಾ ವರದಿ ಸಲ್ಲಿಕೆ; ಬಿಲ್ ಬಾಕಿ ಹಿನ್ನೆಲೆ ನಾಳೆಯಿಂದ ಬಿಬಿಎಂಪಿ ಗುತ್ತಿಗೆದಾರರ ಮುಷ್ಕರ

ಬಿಬಿಎಂಪಿ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ
ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಬಗ್ಗೆ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, "ಗುತ್ತಿಗೆದಾರರಿಂದ ಕೆಲಸ ಮಾಡಿಸಿಕೊಂಡ ಮೇಲೆ ಬಿಲ್ ಪಾವತಿಸಲು ತಕರಾರೇಕೆ? ಸರ್ಕಾರವೇ ನಾಗರಿಕರ ಮೊದಲ ಶತ್ರು ಎಂಬ ಮಾತು ಸತ್ಯ ಎಂಬುದಾಗಿ ಭಾಸವಾಗುತ್ತಿದೆ" ಎಂದು ಮೌಖಿಕವಾಗಿ...

ಡಿ.ಕೆ.ಶಿವಕುಮಾರ್ ನನ್ನ ಬಳಿ ಕಮಿಷನ್ ಕೇಳಿಲ್ಲ: ಉಲ್ಟಾ ಹೊಡೆದ ಗುತ್ತಿಗೆದಾರರು; ಬಿಜೆಪಿಯ ಪ್ರತಿಭಟನೆ ಉತ್ಸಾಹಕ್ಕೆ ತಣ್ಣೀರು!
ಕಾಮಗಾರಿ ಬಿಲ್ ಪಾವತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಷನ್ ಕೇಳುತ್ತಿದ್ದಾರೆ ಎಂದು ನೇರ ಆಪಾದನೆ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್ ಯೂ ಟರ್ನ್ ಹೊಡೆದಿದ್ದಾರೆ.

ಡಿ.ಕೆ.ಶಿವಕುಮಾರ್ ಯಾವುದೇ ಕಮಿಷನ್ ಕೇಳಿಲ್ಲ: ಬಿಬಿಎಂಪಿ ಗುತ್ತಿದಾರರ ಸಂಘ
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ನಮ್ಮಿಂದ ಯಾವುದೇ ಕಮಿಷನ್ ಕೇಳಿಲ್ಲ ಎಂದು ಬಿಬಿಎಂಪಿ ಗುತ್ತಿಗೆದಾರ ಸಂಘ ಸ್ಪಷ್ಟಪಡಿಸಿದೆ.

ಬಿಬಿಎಂಪಿ ಬಿಲ್ ಪಾವತಿ ಬಾಕಿ: ನಮಗೆ ನ್ಯಾಯ ಕೊಡಿಸಿ; ಯಡಿಯೂರಪ್ಪ ಭೇಟಿಯಾಗಿ ಗುತ್ತಿಗೆದಾರ ಅಳಲು!
ಮೊನ್ನೆಯಷ್ಟೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘವು ಬುಧವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ ಮಾಡಿತು.

ಬಾಕಿ ಬಿಲ್ ಪಾವತಿ; ಪ್ರಾಮಾಣಿಕವಾಗಿ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ನ್ಯಾಯ ಸಿಗಲಿದೆ: ಡಿಕೆ ಶಿವಕುಮಾರ್
ಬಾಕಿ ಉಳಿದಿರುವ ಬಿಲ್ ಕುರಿತು ಬಿಬಿಎಂಪಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ, ಈ ಸಂಬಂಧ ವಿಚಾರಣೆ ನಡೆಸುತ್ತಿದ್ದು, ಕಾಮಗಾರಿ ಕೈಗೆತ್ತಿಕೊಂಡು ಪ್ರಾಮಾಣಿಕವಾಗಿ ಪೂರ್ಣಗೊಳಿಸಿರುವವರಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್: ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ
2020ರಿಂದ ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

