ರಾಜ್ಯಬಿಬಿಎಂಪಿ ಬೆಡ್ ಹಂಚಿಕೆ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು: ಸಂಸದ ತೇಜಸ್ವಿ ಸೂರ್ಯ
ಬಿಬಿಎಂಪಿಯಲ್ಲಿ ಕೋವಿಡ್-19 ರೋಗಿಗಳಿಗೆ ಬೆಡ್ ಹಂಚಿಕೆಯಲ್ಲಿ ನಡೆದ ಅವ್ಯವಹಾರವನ್ನು ಬಯಲಿಗೆಳೆದಿದ್ದ ಸಂಸದ ತೇಜಸ್ವಿ ಸೂರ್ಯ ಈಗ ಬೆಡ್ ಹಂಚಿಕೆಗಾಗಿ ಬಳಕೆ ಮಾಡುತ್ತಿದ್ದ ಸಾಫ್ಟ್ ವೇರ್ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು