BBMP Division

ಬಿಬಿಎಂಪಿ ವಿಭಜನೆ ಬೇಡ: ಕರ್ನಾಟಕ ರಕ್ಷಣಾ ವೇದಿಕೆ
ಸಾಹಿತಿಗಳು,ಜನಪ್ರತಿನಿಧಿಗಳು, ಮಠಾಧೀಶರು ಹಾಗೂ ನಾನಾ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ ದುಂಡು ಮೇಜಿನ ಸಭೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ...

ಬಿಬಿಎಂಪಿ ಮಾಡಿದ್ದೇ ತಪ್ಪು: ಸಿದ್ದರಾಮಯ್ಯ
ಬೆಂಗಳೂರನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಪರಿವರ್ತಿಸಿದ್ದೇ ತಪ್ಪು ನಿರ್ಧಾರ. ಹೀಗಾಗಿ ಬೆಂಗಳೂರು ಯೋಜನಾ ಬದ್ಧವಾಗಿ ಬೆಳೆದಿಲ್ಲ. ಇದಕ್ಕಾಗಿ ಬಿಬಿಎಂಪಿ ವಿಭಜನೆಯ ನಮ್ಮ ನಿರ್ಧಾರ ಸರಿಯಾಗಿಯೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ...

ವಿಭಜನೆಗೆ ಮುನ್ನ ಜನಾಭಿಪ್ರಾಯ
ಬಿಬಿಎಂಪಿ ವಿಭಜನೆ ಮಾಡುವುದಕ್ಕೂ ಮುನ್ನ ಸರ್ಕಾರ ಜನಾಭಿಪ್ರಾಯವನ್ನು ಸಂಗ್ರಹಿಸಲಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಬೆಂಗಳೂರು ಹೋಳಾದರೆ ವಿಧಾನಸೌಧ?
ನಿವೃತ್ತ ಕೆಲವು ಕೆಟ್ಟ ಅಧಿಕಾರಿಗಳ ಮಾತು ಕೇಳಿ, ಬೆಂಗಳೂರನ್ನು ಮೂರು ಭಾಗ ಮಾಡಲು ಸರ್ಕಾರ ಹೊರಟಿದೆ. ಮುಂದಿನ ದಿನಗಳಲ್ಲಿ ಲಾಲ್ಬಾಗ್, ಕಬ್ಬನ್ಪಾರ್ಕ್, ವಿಧಾನಸೌಧ ಹೀಗೆ ಪ್ರತಿ ಪ್ರತಿಷ್ಠಿತ ಕಟ್ಟಡ, ಸ್ಥಳಗಳನ್ನೂ ಭಾಗ ಮಾಡಬೇಕಾಗುತ್ತದೆ. ಅದಕ್ಕೇನು ಮಾಡುವಿರಿ? ಎಲ್ಲಿ...

ದೆಹಲಿ ನೋಡಿ ಬುದ್ಧಿಯ ಕಲಿಯಬಹುದು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಮೂರು ಹೋಳು ಮಾಡುವ ಸಿದ್ದರಾಮಯ್ಯ ಸರ್ಕಾರದ ಕ್ರಮ ರಾಜಧಾನಿಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ಯುದ್ಧಿ ಸೃಷ್ಟಿಸಿದೆ...

ತ್ರಿಭಜನೆಯಿಂದ ಕಾಂಗ್ರೆಸ್ ವಿನಾಶ: ಎನ್.ಆರ್.ರಮೇಶ್
ಬಿಬಿಎಂಪಿ ಮೂರು ಭಾಗವಾಗಿಸುವ ಮೂಲಕ ಕಾಂಗ್ರೆಸ್ ತನ್ನ ವಿನಾಶವನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಆಕ್ರೋಶ ವ್ಯಕ್ತಪಡಿಸಿದರು...

ಬಿಬಿಎಂಪಿ ವಿಭಜನೆ: ಏ.20ಕ್ಕೆ ವಿಶೇಷ ಅಧಿವೇಶನ ಕರೆದ ಸರ್ಕಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ...

ಬಿಬಿಎಂಪಿ ವಿಭಜನೆ: ಹೈಕೋರ್ಟ್ ತಿರ್ಪೀಗೆ ಕಾದು ಕುಳಿತ ಸರ್ಕಾರ
ಬಿಬಿಎಂಪಿ ವಿಭಜನೆ ಕುರಿತು ರಾಜ್ಯ ಹೈಕೋರ್ಟ್ ನೀಡುವ ತೀರ್ಪನ್ನು ಕಾದು ನೋಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ ಎಂದು ಮೂಲಗಳು ತಿಳಿಸಿವೆ...

ಬೆಂಗಳೂರು ಅಭಿವೃದ್ಧಿಗೆ ಸಹಕಾರಿಯಾಗುತ್ತಾ ಬಿಬಿಎಂಪಿ ಇಬ್ಭಾಗ? ಒಮ್ಮೆ ದೆಹಲಿಯನ್ನು ನೋಡಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡುವುದರಿಂದ ನಿಜಕ್ಕೂ ಬೆಂಗಳೂರು ಅಭಿವೃದ್ಧಿಗೆ ಸಹಕಾರಿಯಾಗುತ್ತಾ....

