ರಾಜ್ಯಬಜೆಟ್ಗೂ ಮುನ್ನ 2 ಲಕ್ಷ ಸಸಿ ನೆಡುವ ಅಭಿಯಾನ ಪೂರ್ಣಗೊಳಿಸಲು ಬಿಬಿಎಂಪಿ ಅರಣ್ಯ ವಿಭಾಗ ಮುಂದು!
ಬೆಂಗಳೂರಿನಾದ್ಯಂತ ಎರಡು ಲಕ್ಷ ಮರಗಳ ಸಸಿಗಳ ನೆಡುವ ಅಭಿಯಾನಕ್ಕೆ ಚಾಲನೆ ನೀಡಿರುವ ಬಿಬಿಎಂಪಿ ಅರಣ್ಯ ವಿಭಾಗವು, ಈಗಾಗಲೇ ಶೇ 70ರಷ್ಟು ಗುರಿ ಸಾಧಿಸಿದ್ದು, ಬಜೆಟ್ಗೂ ಮುನ್ನ ಅಭಿಯಾನ ಪೂರ್ಣಗೊಳಿಸಲು ಮುಂದಾಗಿದೆ.