BBMP garbage truck

BBMP ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು, ಚಾಲಕನ ಬಂಧನ
ಇಮಾನ್ ಮತ್ತು ಆತನ ತಂದೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಮಧ್ಯಾಹ್ನ 12.30 ರ ಸುಮಾರಿಗೆ ಥಣಿಸಂದ್ರ ಬಳಿ ಅತಿ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ: BBMP ಕಸದ ಲಾರಿ ಹರಿದು ಇಬ್ಬರ ಸಹೋದರಿಯರ ದುರ್ಮರಣ
ಅಪಘಾತದ ಬೆನ್ನಲ್ಲೇ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿ ಡಿಕ್ಕಿ; ಬೈಕ್ ಸವಾರರ ಸಾವು!
ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದುರ್ಮರಣ ಹೊಂದಿದ್ದಾರೆ.

ಬಿಬಿಎಂಪಿ ಕಸದ ಲಾರಿ ಡಿಕ್ಕಿ; ಚಿಕನ್ ತರಲು ಹೋದವನು ಹೆಣವಾದ!
ನಗರದ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಭಾನುವಾರ ಬೆಳಗ್ಗೆ ಬಿಬಿಎಂಪಿ ಕಸದ ಲಾರಿ ಅಪಘಾತಕ್ಕೀಡಾಗಿದ್ದು, ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ 28 ವರ್ಷದ ಯುವಕ ಮೃತಪಟ್ಟಿದ್ದಾರೆ.

