ರಾಜ್ಯಕ್ರಿಸ್ಮಸ್, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ, ಮಾರ್ಗಸೂಚಿ ಕಡ್ಡಾಯ: ಬಿಬಿಎಂಪಿ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ
ದೇಶದಲ್ಲಿ ಓಮಿಕ್ರಾನ್ ನ ಹೊಸ ರೂಪಾಂತರಿ ಪತ್ತೆಯಾಗುವುದರೊಂದಿಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಆದರೆ, ಆಯೋಜಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.