ರಾಜ್ಯಬೆಂಗಳೂರು: ವಿಭೂತಿಪುರ ಕೆರೆಯ ಹೂಳು ತೆಗೆಯದ ಬಿಬಿಎಂಪಿ ವಿರುದ್ಧ ಪರಿಸರವಾದಿಗಳ ಆಕ್ರೋಶ
ವಿಭೂತಿಪುರ ಕೆರೆಯ ಹೂಳು ತೆಗೆಯುವ, ಕೊಳಚೆ ನೀರು ಸಂಸ್ಕರಿಸುವ ಮತ್ತು ಕೆರೆಗೆ ನೀರು ತುಂಬಿಸುವ ಕುರಿತು ಸುಳ್ಳು ಭರವಸೆಗಳನ್ನು ನೀಡಿದ್ದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೆರೆ ವಿಭಾಗದ ವಿರುದ್ಧ ಕಾರ್ಯಕರ್ತರು ಮತ್ತು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.