ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾದ ಅಂತಿಮ ಪಟ್ಟಿ ಪ್ರಕಟವಾಗಿದ್ದು, ಕಾಂಗ್ರೆಸ್ನ ಇಬ್ಬರು ಪಟ್ಟಿಯಿಂದ ಹೊರ ಬಿದ್ದಿದ್ದಾರೆ. ಹಾಗೆಯೇ ಒಬ್ಬ ಪಕ್ಷೇತರ ಸದಸ್ಯರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ...