BBMP officers

ಬೆಂಗಳೂರಿನ 20 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ಇಬ್ಬರು BBMP ಅಧಿಕಾರಿಗಳ ವಿಚಾರಣೆ
ಬೆಂಗಳೂರಿನ ದೇವಯ್ಯ ಪಾರ್ಕ್ ಬಳಿಯಿರುವ ಮಹಿಳಾ ಬಿಬಿಎಂಪಿ ಕಲ್ಯಾಣ ಅಧಿಕಾರಿಯೊಬ್ಬರ ನಿವಾಸದಲ್ಲಿ ಲೋಕಾಯುಕ್ತ ತಂಡ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ವೈಯಾಲಿಕಾವಲ್ ಬಡಾವಣೆಯಲ್ಲಿರುವ ಉಪ ಲೆಕ್ಕಾಧಿಕಾರಿ ನಿವಾಸದ ಮೇಲೂ ದಾಳಿ ನಡೆದಿದೆ.

ಡಿಕೆ ಶಿವಕುಮಾರ್ ಟಿಪ್ಪಣಿ ಆಧರಿಸಿದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಹೈಕೋರ್ಟ್ ತಡೆ
ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.

