BBMP Poll

ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಆಯೋಗಕ್ಕೆ ಪತ್ರ; ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ: ಡಿಕೆಶಿ
ರಾಜ್ಯ

ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಆಯೋಗಕ್ಕೆ ಪತ್ರ; ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ: ಡಿಕೆಶಿ

15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ.

BBMP ಚುನಾವಣೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ BJP
ರಾಜ್ಯ

BBMP ಚುನಾವಣೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ BJP

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲ ಸಂದೀಪ್ ಪಾಟೀಲ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.

ಬೆಂಗಳೂರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಶೀಘ್ರಗತಿಯಲ್ಲಿ BBMP ಚುನಾವಣೆ ನಡೆಸಿ: ಸರ್ಕಾರಕ್ಕೆ BJP ಆಗ್ರಹ
ರಾಜ್ಯ

ಬೆಂಗಳೂರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಶೀಘ್ರಗತಿಯಲ್ಲಿ BBMP ಚುನಾವಣೆ ನಡೆಸಿ: ಸರ್ಕಾರಕ್ಕೆ BJP ಆಗ್ರಹ

ಬಿಬಿಎಂಪಿಗೆ ಚುನಾವಣೆ ನಡೆಸುವ ಮನಸ್ಸಿಲ್ಲದ ಸರ್ಕಾರ ‘ಗ್ರೇಟರ್‌ ಬೆಂಗಳೂರು ರಚಿಸುತ್ತೇವೆ. ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ’ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ?

ಮೇ-ಜೂನ್‌ನಲ್ಲಿ BBMP ಚುನಾವಣೆ?
ರಾಜ್ಯ

ಮೇ-ಜೂನ್‌ನಲ್ಲಿ BBMP ಚುನಾವಣೆ?

ಮೂಲಗಳ ಪ್ರಕಾರ, ಶಾಲಾ ಕಾಲೇಜುಗಳ ಪರೀಕ್ಷೆಗಳ ನಂತರ ಏಪ್ರಿಲ್‌ನಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಕಾಂಗ್ರೆಸ್ ಹೀನಾಯ ಸೋಲು: BBMP ಚುನಾವಣೆ ಮೇಲೂ ಎಫೆಕ್ಟ್!
ರಾಜ್ಯ

ಬೆಂಗಳೂರಿನಲ್ಲಿ ಕಾಂಗ್ರೆಸ್ ಹೀನಾಯ ಸೋಲು: BBMP ಚುನಾವಣೆ ಮೇಲೂ ಎಫೆಕ್ಟ್!

ಇದು ಸಾಮೂಹಿಕ ನಾಯಕತ್ವದ ವೈಫಲ್ಯ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ವಿರೋಧಿ ಮತಗಳ ಕ್ರೋಢೀಕರಣಕ್ಕೆ ಸಹಕಾರಿಯಾಗಿದೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ BBMP ಎಲೆಕ್ಷನ್: ಸಿದ್ಧತೆ ಆರಂಭಿಸುವಂತೆ ಬೆಂಬಲಿಗರಿಗೆ ಆಕಾಂಕ್ಷಿಗಳ ಸೂಚನೆ
ರಾಜ್ಯ

ಲೋಕಸಭೆ ಚುನಾವಣೆ ಬಳಿಕ BBMP ಎಲೆಕ್ಷನ್: ಸಿದ್ಧತೆ ಆರಂಭಿಸುವಂತೆ ಬೆಂಬಲಿಗರಿಗೆ ಆಕಾಂಕ್ಷಿಗಳ ಸೂಚನೆ

ಲೋಕಸಭೆ ಫಲಿತಾಂಶದ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಸಜ್ಜಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿರುವವರು ಆಯಾ ವಾರ್ಡ್‌ಗಳಲ್ಲಿ ಚಟುವಟಿಕೆಗಳ ಆರಂಭಿಸುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸಿದ್ದಾರೆ.

ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಚುನಾವಣೆ: ಡಿಕೆ.ಶಿವಕುಮಾರ್
ರಾಜ್ಯ

ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಚುನಾವಣೆ: ಡಿಕೆ.ಶಿವಕುಮಾರ್

ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆಗೆ ಮತ್ತೊಮ್ಮೆ ಆಯೋಗ ರಚನೆ, ಚುನಾವಣೆ ಮತ್ತಷ್ಟು ವಿಳಂಬ!
ರಾಜ್ಯ

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆಗೆ ಮತ್ತೊಮ್ಮೆ ಆಯೋಗ ರಚನೆ, ಚುನಾವಣೆ ಮತ್ತಷ್ಟು ವಿಳಂಬ!

ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ ಮರುವಿಂಗಡಣೆಗೆ ರಾಜ್ಯ ಸರ್ಕಾರದಿಂದ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ. 12 ವಾರಗಳಲ್ಲಿ ವಾರ್ಡ್‌ ಮರುವಿಂಗಡಣಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ಶೀಘ್ರಗತಿಯಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ: ಸಿಎಂ ಭೇಟಿ ಮಾಡಿದ ಮಾಜಿ ಮೇಯರ್ ಗಳು
ರಾಜ್ಯ

ಶೀಘ್ರಗತಿಯಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ: ಸಿಎಂ ಭೇಟಿ ಮಾಡಿದ ಮಾಜಿ ಮೇಯರ್ ಗಳು

ಬೆಂಗಳೂರು ನಗರ ಮಾಜಿ ಮೇಯರ್‌ಗಳು ಹಾಗೂ ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿದ್ದು, ಪಾಲಿಕೆಗೆ ಶೀಘ್ರಗತಿಯಲ್ಲಿ ಚುನಾವಣೆ ನಡೆಸುವಂತೆ ಮನವಿ ಮಾಡಿಕೊಂಡರು. ಇದೇ ವೇಳೆ ಅವೈಜ್ಞಾನಿಕ ವಾರ್ಡ್ ವಿಂಗಡಣೆ ಕುರಿತಂತೆಯೂ ಕಳವಳ ವ್ಯಕ್ತಪಡಿಸಿದರು.