BBMP Poll

ಚುನಾವಣೆಗೆ ಮನಸ್ಸು ಮಾಡಿದ ರಾಜ್ಯ ಸರ್ಕಾರ
ಬಹು ನಿರೀಕ್ಷಿತ ಬಿಬಿಎಂಪಿ ಚುನಾವಣೆ ನಿಗದಿತ ಸಮಯಕ್ಕೆ ನಡೆಯುವುದು ಬಹುತೇಕ ಖಚಿತ. ರಾಜ್ಯ ಸರ್ಕಾರ ಇನ್ನುಮುಂದೆ ಬಿಬಿಎಂಪಿ ಚುನಾವಣೆ ಮುಂದೂಡುವ ಕಸರತ್ತು ಬಿಟ್ಟು, ಚುನಾವಣೆಯಲ್ಲಿ ಗೆಲ್ಲುವ ಕಸರತ್ತು ನಡೆಸಲು ತೀರ್ಮಾನಿಸಿದೆ. ಅಂದರೆ ಚುನಾವಣೆ...

ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಂದುವರೆಸಲು ಸುಪ್ರೀಂ ಆದೇಶ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಪ್ರಕ್ರಿಯೆ ಮುಂದುವರೆಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಇದರಿಂದ...

ಸ್ಪಷ್ಟನೆ ನೀಡುವ ಅಗತ್ಯ ಏನೂ ಇಲ್ಲ, ಹಿಂದಿನ ಆದೇಶದಲ್ಲೇ ಎಲ್ಲವೂ ಇದೆ: ಸುಪ್ರೀಂ
ಬಿಬಿಎಂಪಿ ಚುನಾವಣೆಗೆ ನೀಡಿರುವ ಕಾಲಾವಕಾಶದ ಬಗ್ಗೆ ಜುಲೈ 3ರ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿರುವುದರಿಂದ ನಿಮ್ಮ ಅರ್ಜಿಗೆ ಸ್ಪಷ್ಟನೆ ನೀಡುವ ಅಗತ್ಯ ಇಲ್ಲ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ತಿಳಿಸಿದೆ...

ಉತ್ತಮ ಆಡಳಿತಕ್ಕಾಗಿ ಬಿಬಿಎಂಪಿ ಪುನಾರಚನೆ
ಜನರಿಗೆ ಉತ್ತಮ ಆಡಳಿತ ನೀಡಲು ಬಿಬಿಎಂಪಿಯಲ್ಲಿ ಎರಡಕ್ಕಿಂತ ಹೆಚ್ಚು ಪಾಲಿಕೆ ರಚಿಸಿ ಪುನಾರಚನೆ ಮಾಡುತ್ತಿದ್ದು, ಇದಕ್ಕಾಗಿ ಪ್ರತ್ಯೇಕ ಕಾನೂನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...

ಬಿಬಿಎಂಪಿ ಚುನಾವಣೆ: ಇನ್ನೂ ಗೊಂದಲ
ರಾಜ್ಯ ಸರ್ಕಾರ ಬಿಬಿಎಂಪಿಗೆ ಚುನಾವಣೆ ನಡೆಸಲೇಬೇಕಾದ ಅನಿವಾರ್ಯ ಪರಿಸ್ಥಿತಿಗೆ ಮತ್ತೆ ಸಿಲುಕಿದೆ. ಆದರೂ ಚುನಾವಣೆ ನಡೆಯುವ ಬಗ್ಗೆ ಅನಿಶ್ಚಿತತೆಯೂ ಮುಂದುವರಿದಿದೆ...
ಬಿಬಿಎಂಪಿ ಚುನಾವಣೆ: ಬಿಜೆಪಿಗೆ ಭರಪೂರ ಅರ್ಜಿ
ಬಿಬಿಎಂಪಿ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯಿಂದ ಸ್ಪರ್ಧಿಸಲುದ್ದೇಶಿಸಿರುವ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆಯಲಾರಂಭಿಸಿದೆ. 198 ವಾರ್ಡುಗಳಲ್ಲಿ ಸ್ಪರ್ಧಿಸಲು ಬರೋಬ್ಬರಿ ಒಂದು ಸಾವಿರಕ್ಕಿಂತ ಹೆಚ್ಚಿನ ಮಂದಿ ಅರ್ಜಿ ಸಲ್ಲಿಸಿದ್ದಾರೆ...

ನಕಲಿ ಮತದಾರರ ಸೃಷ್ಟಿ, ಬಿಜೆಪಿ ಪ್ರತಿಭಟನೆ
ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಕಲಿ ಮತದಾರರನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ನಂದೀಶ್ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು...

ಜಾತಿಬಲವಿಲ್ಲದವರು ಅಭ್ಯರ್ಥಿಗಳಾಗಲಿ: ವಿ. ವಿಶ್ವನಾಥ್
ಯಲಹಂಕದ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟವು ಲೌಡ್‍ಶೌಟ್ ಎಂಬ ವಿನೂತನ ಅಭಿಯಾನ ಆರಂಭಿಸಿದ್ದು, ಈ ಬಾರಿಯ ಬಿಬಿಎಂಪಿ ಚುನಾವಣೆಗೆ ಹಣ, ಜಾತಿ, ಪಕ್ಷ ಬಲವಿಲ್ಲದ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು...

ಬಿಬಿಎಂಪಿ ಚುನಾವಣೆ: ಅಮಿತ್ ಶಾ ಮಾಸ್ಟರ್ ಪ್ಲ್ಯಾನ್
ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ರಣತಂತ್ರ ರೂಪಿಸುತ್ತಿದ್ದಾರೆ...

