BBMP Poll

ಚುನಾವಣೆಗೆ ಬಿಬಿಎಂಪಿ ಸಿದ್ಧತೆ: ಜುಲೈ 21ರಿಂದ ಮತದಾರರ ಪಟ್ಟಿ ಪರಿಶೀಲನೆ ಆರಂಭ
ಚುನಾವಣಾ ಆಯೋಗದ ಸೂಚನೆ ಬೆನ್ನಲ್ಲೇ ಚುನಾವಣೆಗೆ ಬಿಬಿಎಂಪಿ ಸಿದ್ಧತೆಗಳ ಆರಂಭಿಸಿದೆ.

ಬಿಬಿಎಂಪಿ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್‌ನ ಮಾಜಿ ಮೇಯರ್‌ಗಳಿಗೆ ಡಿಕೆ.ಶಿವಕುಮಾರ್ ಸೂಚನೆ
ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಬಿಬಿಎಂಪಿ ಚುನಾವಣೆ ಕಣ್ಣಿಟ್ಟಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಚುನಾವಣೆಗೆ ಸಿದ್ಧತೆ ನಡೆಸುವಂತೆ ನಾಯಕರಿಗೆ ಸೂಚನೆ ನೀಡಿದ್ದಾರೆ.

ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ; ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ: ಸರ್ಕಾರ
ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾನೂನು ಅಂಶಗಳ ಅಧ್ಯಯನ ಮಾಡಲು ಸಮಿತಿ ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.

ಬಿಬಿಎಂಪಿ ಚುನಾವಣೆ: ಮೀಸಲಾತಿ ನಿಗದಿಪಡಿಸಲು ಮತ್ತೆ 3 ತಿಂಗಳ ಕಾಲಾವಕಾಶ ಕೋರಿದ ಸರ್ಕಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತೆ ಮೂರು ತಿಂಗಳು ಕಾಲಾವಕಾಶ ನೀಡುವಂತೆ ಹೈಕೋರ್ಟ್'ಗೆ ಮನವಿ ಮಾಡಿಕೊಂಡಿದೆ.

ರಾಜ್ಯಸಭೆ ಗೆಲುವು ಬಳಿಕ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ!
ರಾಜ್ಯಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಗೆ ಬೀರಿರುವ ಬಿಜೆಪಿ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿಸುವ ಬಿಬಿಎಂಪಿ ಚುನಾವಣೆಗೆ ಸಿದ್ಧತೆಗಳ ಆರಂಭಿಸಿದೆ.

ಬಿಬಿಎಂಪಿ ಚುನಾವಣೆ: ಕಾರ್ಯತಂತ್ರ ರೂಪಿಸಲು ನಿವಾಸದಲ್ಲಿ ಡಿಕೆ ಶಿವಕುಮಾರ್ ಸಭೆ
ಬಿಬಿಎಂಪಿ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಪಕ್ಷದ ಹಿರಿಯ ನಾಯಕರು, ನಗರದ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಮತ್ತು ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳ ಜತೆ ಶುಕ್ರವಾರ ರಾತ್ರಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು.

ಬಿಬಿಎಂಪಿ ಚುನಾವಣೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ನಿರ್ಧಾರ
ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗುವುದು ಎಂದು ಕಾನೂನು ಸಚಿವ ಜೆ.ಮಾಧುಸ್ವಾಮಿಯವರು ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆ ಮುಂದೂಡಲು ಸರ್ಕಾರದ ಕಸರತ್ತು: ಕೋರ್ಟ್ ಮೊರೆ ಹೋಗುವ ಸಾಧ್ಯತೆ
ಬಿಬಿಎಂಪಿ ಚುನಾವಣೆ ಮುಂದೂಡಲು ಸರಕಾರ ಕಸರತ್ತು ಆರಂಭಿಸಿದೆ. ಇದಕ್ಕಾಗಿ ವಾರ್ಡ್ ಮರು ವಿಂಗಡಣೆ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸುತ್ತಿದೆ.

ಬಿಬಿಎಂಪಿ ಮೇಯರ್ ಚುನಾವಣೆ: ಗದ್ದುಗೆ ಹಿಡಿಯಲು ಪ್ರತಿಪಕ್ಷಗಳ ಕಸರತ್ತು
ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಕೇವಲ 3 ದಿನಗಳು ಮಾತ್ರ ಬಾಕಿಯಿದ್ದು, ಬಿಬಿಎಂಪಿ ಮೈತ್ರಿ ಆಡಳಿತದಲ್ಲಿ ಸತತ ನಾಲ್ಕನೇ ವರ್ಷವೂ ತಮ್ಮದೇ ಪಕ್ಷದ ಅಭ್ಯರ್ಥಿಯನ್ನು ಮೇಯರ್ ಆಗಿ ಆಯ್ಕೆ...

