BBMP Poll

ಜೆಡಿಎಸ್-ಕಾಂಗ್ರೆಸ್ ವಾಗ್ವಾದ
ಶಾಸಕ ಗೋಪಾಲಯ್ಯ, ನಾಗಪುರ ವಾರ್ಡ್ ಜೆಡಿಎಸ್ ಅಭ್ಯರ್ಥಿ ಮತ್ತು ಬೆಂಬಲಿಗರು ತಮ್ಮ ಮನೆಯ ಮುಂದೆ ಗುರುವಾರ ತಡರಾತ್ರಿವರೆಗೂ ಧರಣಿ ...

ಮರದ ಕೊಂಬೆ ಬಿದ್ದು ಮತದಾರ ಸಾವು: ಬಿಬಿಎಂಪಿ ಚುನಾವಣೆ ವೇಳೆ ದುರ್ಘಟನೆ
ಮತದಾರರೊಬ್ಬರು ಮತಗಟ್ಟೆಗೆ ತಮ್ಮ ಹಕ್ಕು ಚಲಾಯಿಸಲು ತೆರಳುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಾಜಿನಗರದಲ್ಲಿ ಶನಿವಾರ...

ಬಿಬಿಎಂಪಿ ಚುನಾವಣೆ: ಮಧ್ಯಾಹ್ನ 1.30ರವರೆಗೆ ಶೇ.21ರಷ್ಟು ಮತದಾನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಶನಿವಾರ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು,..

ಈಗ ಹಣದ ಹೊಳೆ ಹರಿವ ಸಮಯ
ಈ ಬಾರಿ ಬಿಬಿಎಂಪಿ ಚುನಾವಣೆ ಯಲ್ಲಿ ಸುಮಾರು ರು.1,000 ಕೋಟಿಗಳ ವಹಿವಾಟು ನಡೆಯುವ ಸಾಧ್ಯತೆ ಕಾಣುತ್ತಿದೆ...

ಬಿಬಿಎಂಪಿ ಚುನಾವಣೆ: ಪೊಲೀಸರ ಪಥ ಸಂಚಲನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಪೊಲೀಸ್ ಅ„ಕಾರಿಗಳು ಹಾಗೂ ಸಿಬ್ಬಂದಿ ಗುರುವಾರ ವಿವಿಧ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು...

ಬಿಬಿಎಂಪಿ ಚುನಾವಣೆ: ಬೆಂಗಳೂರಿನಾದ್ಯಂತ ಬಿಗಿ ಬಂದೋಬಸ್ತ್
ಶನಿವಾರ ಮುಕ್ತ ಹಾಗೂ ಶಾಂತಿಯುತ ಬಿಬಿಎಂಪಿ ಮತದಾನಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ, ಭದ್ರತೆಗಾಗಿ ಹೊರ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಲಾಗಿದೆ...

ಮತದಾನಕ್ಕೆ ಸಿದ್ಧತೆ, ಮೊಬೈಲ್ ಮೂಲಕ ಬರಲಿದೆ ಮಾಹಿತಿ
3 ಬಿಬಿಎಂಪಿ ಮತದಾನಕ್ಕೆ ಅಗತ್ಯ ಸಿದ್ಧತೆ ನಡೆಸಿದ್ದು, ಸಿಬ್ಬಂದಿ ಕೊರತೆಯಾಗದಂತೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ತಿಳಿಸಿದರು...

ಬಿಬಿಎಂಪಿ ಚುನಾವಣೆ: ಸೀರೆ ಹಂಚಿದ್ದಕ್ಕೆ ಮಾರಾಮಾರಿ
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ...

ಮೋದಿ ಬಿಜೆಪಿಗೆ ತಾತ್ವಿಕ ಬೆಂಬಲ: ರಾಜೀವ್ ಚಂದ್ರಶೇಖರ್
ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್‍ಚಂದ್ರಶೇಖರ್ ಅವರು ಬಿಜೆಪಿಗೆ ತತ್ವಾಧರಿತ ಬೆಂಬಲ ವ್ಯಕ್ತಪಡಿಸಿದ್ದಾರೆ...

