BBMP Poll

ಅಕ್ರಮ ಜಾಹೀರಾತು ಬಿಬಿಎಂಪಿಗೆ ಛೀಮಾರಿ
ಬೆಂಗಳೂರು ನಗರ ಸ್ವಚ್ಛವಾಗಿಡಬೇಕಾದರೆ ಮೊದಲು ನಿಮ್ಮ ಕಚೇರಿಯನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಅಕ್ರಮ ಹಾಗೂ ಅಶ್ಲೀಲ ಜಾಹೀರಾತುಗಳಿಂದ ನಗರ ತುಂಬಿ ಹೋಗಿದ್ದರೂ, ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಬಿಬಿಎಂಪಿ ಮುಂದಾಗುತ್ತಿಲ್ಲ...

ಬಿಬಿಎಂಪಿ ಚುನಾವಣೆ: ಗುರುವಾರ ಸಂಜೆ ವೇಳೆಗೆ ಬಹಿರಂಗ ಪ್ರಚಾರ ಅಂತ್ಯ
ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬೀಳಲಿದೆ. ಈ ಬಗ್ಗೆ ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ಬಹಿರಂಗ ಸಭೆ, ಸಮಾರಂಭ, ಪ್ರಚಾರ, ಟಿ.ವಿ, ಪತ್ರಿಕೆ, ಎಫ್.ಎಂ. ಜಾಹೀರಾತುಗಳನ್ನು ನೀಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ...

ಆಗರ್ಭ ಶ್ರೀಮಂತೆಯರು ಶಾಸಕರ ಈ ಪತ್ನಿಯರು
ಬಿಬಿಎಂಪಿ ಚುನಾವಣೆಗೆ ಶಾಸಕರು ತಮ್ಮ ಪತ್ನಿಯರನ್ನು ಕಣಕ್ಕಿಳಿಸಿ ಮತ್ತೊಂದು ದರ್ಜೆಯ ಅಧಿಕಾರವನ್ನು ಮನೆಯಲ್ಲೇ ಉಳಿಸಿಕೊಳ್ಳಲು ಬಯಸಿದ್ದಾರೆ...

ಮತಬೇಟೆಗೆ ಕಾಂಗ್ರೆಸ್‍ನಿಂದ ಮತ್ತಷ್ಟು ಭರವಸೆ
`ಹೊಸ ದೃಷ್ಟಿ, ಹೊಸ ಸೃಷ್ಟಿ' ಎಂಬ ಘೋಷ ವಾಕ್ಯದೊಂದಿಗೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ವಿಷನ್ ಪೇಪರ್ ಮಂಡಿಸಿದ್ದು, ಮುಂದಿನ ಐದು ವರ್ಷದೊಳಗಾಗಿ ಬೆಂಗಳೂರನ್ನು ವಿಶ್ವದ 50 ಅತ್ಯುನ್ನತ ನಗರಗಳಲ್ಲಿ ಒಂದಾಗಿ ರೂಪಿಸುವ ಭರವಸೆ ನೀಡಿದ್ದಾರೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ಮತ್ತೆ ಹಣ ಲೂಟಿ: ಸಿದ್ದರಾಮಯ್ಯ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇರುವಾಗ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರಕ್ಕೆ ತಂದರೆ ಎತ್ತು ಏರಿಗೆ, ಕೋಣ ನೀರಿಗೆ ಎನ್ನುವಂತಾಗುತ್ತದೆ ಎಂದಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರಿಗೆ ಬಿಜೆಪಿ ಬಂಪರ್ ಭರವಸೆ
ಬಿಬಿಎಂಪಿಯನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಣೋತ್ಸಾಹದಲ್ಲಿರುವ ಬಿಜೆಪಿಯು ಭಾನುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ...

ಪ್ರತಿಪಕ್ಷ ನಾಯಕರಾಗಿದ್ದವರೂ ಕೋಟ್ಯಧಿಪತಿಗಳೇ
ಬಿಬಿಎಂಪಿಯ ಮೇಯರ್‍ಗಳ ಆಸ್ತಿ ಒಂದು ಕಡೆಯಾದರೆ, ಮತ್ತೊಂದೆಡೆ ಪ್ರತಿಪಕ್ಷ ನಾಯಕರಾಗಿದ್ದವರದ್ದು ಮತ್ತೊಂದು `ಕೈ'. ಬಿಬಿಎಂಪಿಯ ಪ್ರಥಮ ಅವಧಿಯಲ್ಲಿ ಕಾಂಗ್ರೆಸ್‍ನ ನಾಲ್ವರು ಪ್ರತಿಪಕ್ಷದ ನಾಯಕರಾಗಿದ್ದರು...

ಜಯಾ ವಿರುದ್ಧ ಖುಷ್ಬೂ ವಾಗ್ದಾಳಿ
ಕರ್ನಾಟಕ ಮತ್ತು ತಮಿಳು ನಾಡು ನಡುವೆ ಉದ್ಭವಿಸಿರುವ ಕಾವೇರಿ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹಿರಿಯ ನಟಿ, ಕಾಂಗ್ರೆಸ್ ನಾಯಕಿ ಖುಷ್ಬೂ ಹೇಳಿದ್ದಾರೆ...

ಬಿಬಿಎಂಪಿ ಚುನಾವಣೆ: ಮಾದರಿ ವಾರ್ಡ್‍ಗೆ ಮಿಸ್ಡ್ ಕಾಲ್
ಮಿಸ್ಡ್ ಕಾಲ್ ನೀಡುವ ಮೂಲಕ `ವಾಟ್ಸ್ ಆಪ್ ಗ್ರೂಪ್'ಗೆ ಸೇರಿಕೊಳ್ಳಿ ಹಾಗೂ ನಿಮ್ಮ ಸಮಸ್ಯೆ ಹಂಚಿಕೊಳ್ಳಿ. ಈ ಮೂಲಕ ಮಾದರಿ ವಾರ್ಡ್ ಮಾಡಲು ಕೈಜೋಡಿಸಿ...

