BBMP Poll

ಕಾಂಗ್ರೆಸ್, ಜೆಡಿಎಸ್‍ಗೆ ಆರಂಭದಲ್ಲೇ ವಿಘ್ನ
ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್‍ನ ಇಬ್ಬರು ಹಾಗೂ ಜೆಡಿಎಸ್‍ನ ಮೂವರು ಅಧಿಕೃತ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಳ್ಳುವುದರೊಂದಿಗೆ ಈ ಪಕ್ಷಗಳಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ...

ನಿರ್ಮಾಪಕಿ ವಿಜಯಲಕ್ಷ್ಮಿಸಿಂಗ್ ನಾಮಪತ್ರ ಸಲ್ಲಿಕೆ
ಕೊನೆಯ ಪಟ್ಟಿಯಲ್ಲಿ ಚಿತ್ರ ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್ ಕಾವೇರಿಪುರದಿಂದ, ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಬಸವನಗುಡಿಯಿಂದ ಹರಸಾಹಸ ಪಟ್ಟು ಟಿಕೆಟ್ ಪಡೆದಿರುವುದು ವಿಶೇಷ...

ನಾಮಪತ್ರ ತಿರಸ್ಕೃತ: ಜೆಡಿಎಸ್ ಅಭ್ಯರ್ಥಿ ಆತ್ಮಹತ್ಯೆಗೆ ಯತ್ನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಉಮೇದುವಾರನಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಜೆಡಿಎಸ್...

ಯೋಜನೆ ಪ್ರಚಾರಕ್ಕೆ ಬಿಜೆಪಿ ವೆಬ್‍ಸೈಟ್ ಉದ್ಘಾಟನೆ
ಬಿಬಿಎಂಪಿ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಸಿದ್ಧಪಡಿಸಿರುವ ವೆಬ್‍ಸೈಟ್ ಭಾನುವಾರ ಅನಾವರಣಗೊಂಡಿತು. ಮಲ್ಲೇಶ್ವರದ ಚುನಾವಣಾ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ www.bjpforbbmp.org ಈ ವಿಳಾಸದ ವೆಬ್‍ಸೈಟ್ ಅನ್ನು ಬಿಜೆಪಿ ಐಟಿ ...
ಟಿಕೆಟ್ ನಿರಾಕರಣೆ; ವೆಂಕಟೇಶಮೂರ್ತಿ ಪ್ರತಿಭಟನೆ
ಮಾಜಿ ಮೇಯರ್ ಹಾಗೂ ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲೇ ಇರುವ ವೆಂಕಟೇಶ ಮೂರ್ತಿಯ ವರು ಭಾನುವಾರ ತಮ್ಮ 500ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಬಂಡಾಯದ ಸಂದೇಶ ರವಾನಿಸಿದರು. ಹಾಗೆಯೇ, ಕಾರ್ಯಕರ್ತ ರೊಂದಿಗೆ ಮಾತನಾಡಿ...

ಭುಗಿಲೆದ್ದಿದೆ ಆಕ್ರೋಶ ಶುರುವಾಯ್ತು ಬಂಡಾಯ
ಬಿಬಿಎಂಪಿ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವ ಕಾಂಗ್ರೆಸ್‍ನ ಗಜ ಪ್ರಸವ ಕೊನೆಗೂ ಮುಗಿದಿದೆ. ಹಾಗೆಯೇ ನಿರೀಕ್ಷೆಯಂತೆ ಪಟ್ಟಿ ಬಿಡುಗಡೆ ಬೆನ್ನಲ್ಲೆ ಬಂಡಾಯದ ಬೆಂಕಿ ಕೂಡ ಕಾಣಿಸಿಕೊಂಡಿದೆ...

ಬಿಬಿಎಂಪಿ ಚುನಾವಣೆಯಲ್ಲಿ ನಟಿ ವಿಜಯಲಕ್ಷ್ಮೀ ಸಿಂಗ್ ಸ್ಪರ್ಧೆ
ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷ ತೊರೆಯಲಿರುವ ವಿಜಯಲಕ್ಷ್ಮೀ ಸಿಂಗ್ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತಗೊಂಡಿದೆ...

79 ಅಭ್ಯರ್ಥಿಗಳ ಬಿಜೆಪಿ 2ನೇ ಪಟ್ಟಿ ಬಿಡುಗಡೆ
ಬಿಬಿಎಂಪಿ ಚುನಾವಣೆಗೆ ಬಿಜೆಪಿಯು 79 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಇದರೊಂದಿಗೆ ಒಟ್ಟು 175 ಅಭ್ಯರ್ಥಿಗಳ ಆಯ್ಕೆ...

ಮೊದಲಪಟ್ಟಿಗೆ ಆಕ್ರೋಶ ಕಂಡುಬಂದ ಹಿನ್ನೆಲೆಯಲ್ಲಿ ಎಚ್ಚರಿಕೆ ಹೆಜ್ಜೆ
ಒಂದು ಕಡೆ ಟಿಕೆಟ್ ಆಕಾಂಕ್ಷಿಗಳ ಹಪಾಹಪಿ, ಇನ್ನೊಂದು ಕಡೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ನಾಯಕರ ತಿಣುಕಾಟ- ಇದೆಲ್ಲದರ ನಡುವೆ ಅಲ್ಲಲ್ಲಿ ಸಿಟ್ಟು ಸೆಡವು..

