BBMP polls

ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ GBA ಚುನಾವಣೆ; ನೇರ ಹಣಾಹಣಿಗೆ ಬಿಜೆಪಿ-ಜೆಡಿಎಸ್ ಒಂದಾಗಲಿ: ಡಿ.ಕೆ ಶಿವಕುಮಾರ್
ರಾಜ್ಯ

ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ GBA ಚುನಾವಣೆ; ನೇರ ಹಣಾಹಣಿಗೆ ಬಿಜೆಪಿ-ಜೆಡಿಎಸ್ ಒಂದಾಗಲಿ: ಡಿ.ಕೆ ಶಿವಕುಮಾರ್

ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ.

ಇಷ್ಟವಿರಲಿ ಬಿಡಲಿ, ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲೇಬೇಕು: ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

ಇಷ್ಟವಿರಲಿ ಬಿಡಲಿ, ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲೇಬೇಕು: ಸಚಿವ ರಾಮಲಿಂಗಾ ರೆಡ್ಡಿ

ಸೆಪ್ಟೆಂಬರ್ 2020 ರಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಗೆ ಚುನಾವಣೆ ನಡೆದಿಲ್ಲ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ 2001 ರಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆಗಳು ನಡೆದಿತ್ತು.

ನಡೆಯದ ಬಿಬಿಎಂಪಿ ಚುನಾವಣೆ: ಹಳ್ಳ ಹಿಡಿದ ಕಾನೂನು ನಿಯಮ!
ರಾಜ್ಯ

ನಡೆಯದ ಬಿಬಿಎಂಪಿ ಚುನಾವಣೆ: ಹಳ್ಳ ಹಿಡಿದ ಕಾನೂನು ನಿಯಮ!

ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ಗಳು ಮತ್ತು ಹೊರಮಾವು ಸಾಯಿಬಾಬಾ ಲೇಔಟ್ ಸೇರಿದಂತೆ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಬೆಂಗಳೂರಿನ ಹಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. ಪಾಲಿಕೆ ನಿವಾಸಿಗಳನ್ನು ಸ್ಥಳಾಂತರಿಸಲು ಟ್ರ್ಯಾಕ್ಟರ್‌ಗಳನ್ನು ನಿಯೋಜಿಸಬೇಕಾಯಿತು.

ಮುಂಬರುವ ಚುನಾವಣೆಗಳಲ್ಲೂ ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ಸಂಸದರು ಉತ್ಸುಕ; ಕೇಸರಿ ಪಾಳಯದ ಕೆಲ ನಾಯಕರಲ್ಲಿ ಆತಂಕ!
ರಾಜಕೀಯ

ಮುಂಬರುವ ಚುನಾವಣೆಗಳಲ್ಲೂ ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ಸಂಸದರು ಉತ್ಸುಕ; ಕೇಸರಿ ಪಾಳಯದ ಕೆಲ ನಾಯಕರಲ್ಲಿ ಆತಂಕ!

ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಉಭಯ ಪಕ್ಷಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕಲಿಗ ನಾಯಕಿಯೂ ಆಗಿರುವ ಕೇಂದ್ರ ಎಂಎಸ್‌ಎಂಇ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ಹೇಳಿದ್ದಾರೆ.

ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯಿರಿ: ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ
ರಾಜಕೀಯ

ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯಿರಿ: ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ

ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಆಯಾ ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯುವಂತೆ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ ನೀಡಿದೆ.

ಬಿಬಿಎಂಪಿ ಚುನಾವಣೆ ವಿಳಂಬದಿಂದಾಗಿ ನಗರದ ಅಭಿವೃದ್ಧಿ ಕುಂಠಿತ: ರಾಮಲಿಂಗಾ ರೆಡ್ಡಿ
ರಾಜ್ಯ

ಬಿಬಿಎಂಪಿ ಚುನಾವಣೆ ವಿಳಂಬದಿಂದಾಗಿ ನಗರದ ಅಭಿವೃದ್ಧಿ ಕುಂಠಿತ: ರಾಮಲಿಂಗಾ ರೆಡ್ಡಿ

ಸತತ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆಸದ ಕಾರಣ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ ಹೇಳಿದರು.

ಗೆದ್ದಾಯ್ತು ವಿಧಾನಸಭೆ ಚುನಾವಣೆ; ಕಾಂಗ್ರೆಸ್ ಮುಂದಿದೆ 'ಮಿನಿ ಮಹಾಸಮರ' ಜಯಿಸುವ ಹೊಣೆ!
ರಾಜಕೀಯ

ಗೆದ್ದಾಯ್ತು ವಿಧಾನಸಭೆ ಚುನಾವಣೆ; ಕಾಂಗ್ರೆಸ್ ಮುಂದಿದೆ 'ಮಿನಿ ಮಹಾಸಮರ' ಜಯಿಸುವ ಹೊಣೆ!

ಎಲ್ಲವೂ ಸರಿಯಾಗಿ ನಡೆದರೆ ಲೋಕಸಭೆ ಚುನಾವಣೆಗೂ ಮುನ್ನ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿವೆ.

ಹೈಕೋರ್ಟ್ ಆದೇಶದ ಹೊರತಾಗಿಯೂ ಬಿಬಿಎಂಪಿ ಚುನಾವಣೆ ನಡೆಯುವ ಬಗ್ಗೆ ವಿಪಕ್ಷಗಳಿಗೆ ಶಂಕೆ!
ರಾಜ್ಯ

ಹೈಕೋರ್ಟ್ ಆದೇಶದ ಹೊರತಾಗಿಯೂ ಬಿಬಿಎಂಪಿ ಚುನಾವಣೆ ನಡೆಯುವ ಬಗ್ಗೆ ವಿಪಕ್ಷಗಳಿಗೆ ಶಂಕೆ!

ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿದ್ದರೂ, ವಿಪಕ್ಷಗಳಿಗೆ ಚುನಾವಣೆ ನಡೆಯುವುದೇ ಎಂಬ ಅನುಮಾನ ಇನ್ನೂ ಕಾಡುತ್ತಿದೆ. 

ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹಲವರ ಹೆಸರು ಕೈ ಬಿಡಲಾಗಿದೆ: ಬಿಬಿಎಂಪಿ ವಾರ್ಡ್ ವಿಂಗಡಣೆ ಬಗ್ಗೆ ಡಿಕೆಶಿ ಕಿಡಿ!
ರಾಜಕೀಯ

ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹಲವರ ಹೆಸರು ಕೈ ಬಿಡಲಾಗಿದೆ: ಬಿಬಿಎಂಪಿ ವಾರ್ಡ್ ವಿಂಗಡಣೆ ಬಗ್ಗೆ ಡಿಕೆಶಿ ಕಿಡಿ!

ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಮತದಾರರ ಹಲವು ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ.