BBMP polls

ಬಿಬಿಎಂಪಿ ಚುನಾವಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿವೆ ರಾಜಕೀಯ ಪಕ್ಷಗಳು!
ಈ ವರ್ಷದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ, ಹಾಗಿದ್ದರೂ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆ ಆರಂಭಿಸಿವೆ.

ಬೆಂಗಳೂರಿನ ಗದ್ದುಗೆ ಮೇಲೆ ಓವೈಸಿ ಕಣ್ಣು: ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಎಂಐಎಂ ತಯಾರಿ!
ಬಿಬಿಎಂಪಿ ಚುನಾವಣೆ ಕುರಿತಂತೆ ಕಾನೂನು ಅಡ್ಡಿಗಳಿರುವ ಈ ಸಮಯದಲ್ಲಿಯೂ ಅಸಾದುದ್ದೀನ್ ಓವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ (ಎಐಎಂಐಎಂ) ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಳಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ
ಆದಷ್ಟು ಬೇಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬಿಬಿಎಂಪಿ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಬಿಬಿಎಂಪಿ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ ಖಚಿತ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ
ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವುದು ಖಚಿತ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿಗೆ ಭರ್ಜರಿ ಜಯ: ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಮಿತ್ ಶಾ ಅಭಿನಂದನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ 100 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ರಾಜ್ಯ...

ಬಿಬಿಎಂಪಿ ಚುನಾವಣೆಗೆ ನೋಟಾ ಕೋರಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ
ವಿದ್ಯುನ್ಮಾನ ಮತಯಂತ್ರ ನೋಟಾ ಗುಂಡಿಯನ್ನು ಅಳವಡಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕೆಂದು ಕೋರಿ ದಾಖಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವೀರಶೈವ ಸಮಾಜದ ವಿರುದ್ಧ ಮಾತಾಡಿಲ್ಲ: ಅಶೋಕ್ ಸ್ಪಷ್ಟನೆ
ಲಿಂಗಾಯತ ವೀರಶೈವ ಸಮಾಜದ ವಿರುದ್ದವಾಗವಲೀ ಬಿ.ಎಸ್.ಯಡಿಯೂರಪ್ಪನವರ ವಿರುದ್ಧವಾಗಲಿ ನಾನು ಯಾವುದೇ ರೀತಿ ಹೇಳಿಕೆ ನೀಡಿಲ್ಲ' ..

ಮತದಾರರಿಗೆ ಭರಪೂರ ಭರವಸೆ
ಬಿಬಿಎಂಪಿ ಚುನಾವಣಾ ಸಮರಕ್ಕೆ `ಪಂಚಭಾಷೆ'ಗಳಲ್ಲಿ ಪ್ರಣಾಳಿಕೆಯನ್ನು ಪ್ರಕಟಿಸಿರುವ ಕಾಂಗ್ರೆಸ್, ವರ್ತುಲ ರೈಲ್ವೆ ಯೋಜನೆಗಳು...

