ರಾಜ್ಯಬೆಡ್, ವೆಂಟಿಲೇಟರ್ ಇವೆ ಎನ್ನುತ್ತಿದೆ ಬಿಬಿಎಂಪಿ ಪೋರ್ಟಲ್, ಇನ್ನೊಂದೆಡೆ ರೋಗಿಗಳ ಸಾವು: ಟಿಎನ್ಐಇ ರಿಯಾಲಿಟಿ ಚೆಕ್!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವೆಬ್ ಸೈಟ್(chbms.bbmpgov.in)ನಲ್ಲಿ ಕೋವಿಡ್-19 ರೋಗಿಗಳಿಗೆ ಬೆಡ್ ಗಳ ಕೊರತೆಯಿಲ್ಲ ಎಂದು ಹಾಕಲಾಗಿದೆಯಾದರೂ ಅಲ್ಲಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೆ ಮೃತಪಟ್ಟ ಘಟನೆಗಳಿವೆ.