ರಾಜ್ಯನಿಯಮ ಉಲ್ಲಂಘನೆ: 79 ಹೊಟೆಲ್ ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳ ದಾಳಿ; 5ಕ್ಕೆ ಬೀಗ, 26ಕ್ಕೆ ನೋಟಿಸ್
ನಿಯಮ ಉಲ್ಲಂಘನೆ ಮಾಡಿ ವಹಿವಾಟು ನಡೆಸುತ್ತಿದ್ದ ಆರೋಪದ ಮೇರೆಗೆ ಬಿಬಿಎಂಪಿ ಆರೋಗ್ಯ ಘಟಕದ ಅಧಿಕಾರಿಗಳು ಮಂಗಳವಾರ ನಗರದ 79 ಹೊಟೆಲ್ ಗಳ ಮೇಲೆ ದಾಳಿ ಮಾಡಿದ್ದು, ಈ ಪೈಕಿ 5 ಹೊಟೆಲ್ ಗಳಿಗೆ ಬೀಗ ಜಡಿದಿದ್ದಾರೆ.