ರಾಜ್ಯಕೋವಿಡ್-19: ರಾಜ್ಯದಲ್ಲಿ ಆತಂಕದ ಸನ್ನಿವೇಶ ಇಲ್ಲ; ಬಿಬಿಎಂಪಿ ವಾರ್ ರೂಮಿನಲ್ಲಿ ಕೊರೊನಾ ಡ್ಯಾಷ್ಬೋರ್ಡ್- ಡಾ.ಕೆ.ಸುಧಾಕರ್
ಬಿಬಿಎಂಪಿ ವಾರ್ ರೂಂನಲ್ಲಿ ಕೊರೊನಾ ಡ್ಯಾಷ್ ಬೋರ್ಡ್ ನ್ನು ಇಂದಿನಿಂದ ರಾಜ್ಯಾದ್ಯಂತ ಆರಂಭಿಸಿದ್ದು, ಯಾವುದೇ ಮೂಲೆಯಲ್ಲಿನ ಸೋಂಕಿತರ ಸಂಖ್ಯೆ ಬಗ್ಗೆ ಫೋನ್, ಡೆಸ್ಕ್ ಟಾಪ್ ನಲ್ಲಿ ನೋಡಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.