BBMP

ವೈಟ್ ಟಾಪಿಂಗ್ ರಸ್ತೆಗಳು ಕನಿಷ್ಠ 30 ವರ್ಷ ಕಾಲ ಬಾಳಿಕೆ ಬರಬೇಕು: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ
ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ. ಅಧಿಕಾರಿಗಳು ತೋರಿಸುವ ಜಾಗದಲ್ಲಿ ಪರಿಶೀಲನೆ ಮಾಡುವುದಿಲ್ಲ.

ಅಸ್ತಿತ್ವ ಕಳೆದುಕೊಳ್ಳಲಿರುವ BBMP: ಮೇ 15ರಿಂದ ಗ್ರೇಟರ್ ಬೆಂಗಳೂರು ಜಾರಿ; ಹೊಸ ವ್ಯವಸ್ಥೆಗೆ ಮುನ್ನುಡಿ- ಸದ್ಯಕ್ಕಿಲ್ಲ ಚುನಾವಣೆ!
ಅಸ್ತಿತ್ವದಲ್ಲಿರುವ ಪ್ರದೇಶವನ್ನು ಮೂರು ಅಥವಾ ಹೆಚ್ಚಿನ ನಿಗಮಗಳಾಗಿ ವಿಭಜಿಸುವುದು ಮತ್ತು ವಾರ್ಡ್‌ಗಳ ಡಿಲಿಮಿಟೇಶನ್ ಮತ್ತು ಮೀಸಲಾತಿ ಸೇರಿದಂತೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಇದರರ್ಥ ಬಿಬಿಎಂಪಿಗೆ ಚುನಾವಣೆಗಳು ಶೀಘ್ರದಲ್ಲೇ ನಡೆಯುವುದಿಲ್ಲ.

BBMPಗೆ ಮಹೇಶ್ ರಾವ್ ಪೂರ್ಣಾವಧಿ ಮುಖ್ಯ ಆಯುಕ್ತ, BMRCL ಹೆಚ್ಚುವರಿ ಜವಾಬ್ದಾರಿ: ರಾಜ್ಯ ಸರ್ಕಾರ ಆದೇಶ
ಇದರೊಂದಿಗೆ ಪಾಲಿಕೆಯ ವಿವಿಧ ವಿಶೇಷ ಆಯುಕ್ತರ ಜವಾಬ್ದಾರಿ ಯನ್ನು ಬದಲಾವಣೆ ಮಾಡಲಾಗಿದೆ.

ಜಾಹೀರಾತಿನಿಂದ ಬಿಬಿಎಂಪಿಗೆ ನಷ್ಟ: ಸಿಎಂ ಸಿದ್ದರಾಮಯ್ಯ ವಿರುದ್ಧದ ದೂರು ವಜಾಗೊಳಿಸಿದ ವಿಶೇಷ ನ್ಯಾಯಾಲಯ
ಇದು ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಆಧಾರವಾಗಿರಲು ಸಾಧ್ಯವಿಲ್ಲ. ಅಲ್ಲದೆ, ಆರೋಪಿಗಳ ವಿರುದ್ಧ ಯಾವುದೇ ಆಧಾರಗಳಿಲ್ಲ ಎಂದು ಹೇಳಿ ದೂರನ್ನು ವಜಾಗೊಳಿಸಲಾಗಿದೆ ಎಂದು ಹೇಳಿದರು.

News Headlines 30-04-25 | BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ; ಲಂಚ ಪಡೆಯದೇ 1,000 ಗ್ರಾಮ ಲೆಕ್ಕಿಗರ ನೇಮಕ; ಪಾಕಿಸ್ತಾನವನ್ನು ಬೆಂಬಲಿಸುವುದು ದೇಶದ್ರೋಹ!

Watch | BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ; ಲಂಚ ಪಡೆಯದೇ 1,000 ಗ್ರಾಮ ಲೆಕ್ಕಿಗರ ನೇಮಕ; ಪಾಕಿಸ್ತಾನವನ್ನು ಬೆಂಬಲಿಸುವುದು ದೇಶದ್ರೋಹ!

ಮಹೇಶ್ವರ್ ರಾವ್ ಗೆ ಹೆಚ್ಚುವರಿಯಾಗಿ ಬಿಬಿಎಂಪಿ ಹೊಣೆ; ಸರ್ಕಾರದ ನಿರ್ಧಾರಕ್ಕೆ ತಜ್ಞರ ಆಕ್ಷೇಪ
225 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಗೆ ಪೂರ್ಣಾವಧಿ ಆಯುಕ್ತರಿಲ್ಲದಿರುವುದು ಮಹಾನಗರ ಪಾಲಿಕೆಯ ದೈನಂದಿನ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ರಸ್ತೆ ದಾಟುವಾಗ ಟಿಪ್ಪರ್ ಲಾರಿ ಡಿಕ್ಕಿ: ಪೌರಕಾರ್ಮಿಕ ಮಹಿಳೆ ದಾರುಣ ಸಾವು
ಸರೋಜಾ ಅವರ ನೌಕರಿ ಖಾಯಂ ಆಗಿದ್ದು, ಮೇ,1ರಂದು ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸೇವಾ ಪ್ರಮಾಣಪತ್ರವನ್ನು ಸ್ವೀಕರಿಸಲಿದ್ದರು.

BBMP ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ಮೇ 31ರವರೆಗೆ ವಿಸ್ತರಣೆ
ಆಸ್ತಿ ಮಾಲೀಕರು ಏಪ್ರಿಲ್ 30ರೊಳಗೆ ಪೂರ್ಣ ತೆರಿಗೆ ಪಾವತಿಸಿ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

