BBMP

Skydeck ಯೋಜನೆಗೆ ಜ್ಞಾನಭಾರತಿ ಕ್ಯಾಂಪಸ್ ಆಯ್ಕೆ ಮಾಡಿದ BBMP: ಭೂಮಿ ಹಸ್ತಾಂತರಕ್ಕೆ ಆಸಕ್ತಿ ತೋರದ ಬೆಂಗಳೂರು ವಿವಿ!
ರಾಜ್ಯ

ಈ ಸ್ಥಳದಲ್ಲಿ ಸ್ಕೈಡೆಕ್ ನಿರ್ಮಿಸಲು ಆಗಸ್ಟ್ 2024 ರಲ್ಲಿ ಪ್ರಸ್ತಾಪಿಸಲಾಗಿತ್ತು, ಆದರೆ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಕಳವಳ ಉಲ್ಲೇಖಿಸಿ ನಂತರ ಕೈಬಿಡಲಾಯಿತು.

ನಗರ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ Black and white ಟಾಪಿಂಗ್: DCM ಡಿ.ಕೆ ಶಿವಕುಮಾರ್

ನಗರದಲ್ಲಿ ಈ ಹಿಂದೆ 196 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಸಲಾಗಿತ್ತು. ಈಗ 450 ಕಿ.ಮೀ ಉದ್ದದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ಮಳೆ ಸಮಸ್ಯೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ BBMP ಸೂಚನೆ

ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದ ಉಂಟಾಗುವ ಸಮಸ್ಯೆ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುಷಾರ್ ಗಿರಿನಾಥ್ ಅವರು ಸಭೆ ನಡೆಸಿದರು.

ಕಸ ಸಂಗ್ರಹಕ್ಕೂ TAX: ಸರ್ಕಾರದ ಕ್ರಮಕ್ಕೆ BBMP ಸಮರ್ಥನೆ

ಈ ಹಿಂದೆ ಪಾರ್ಕಿಂಗ್‌ ಶುಲ್ಕ ಎಂದು ಶೇ.50 ರಷ್ಟು ಹಣ ಕಟ್ಟಲಾಗುತ್ತಿತ್ತು. ಈಗ ಅದು ಜಾಸ್ತಿಯಿದೆ ಎಂದು ಆಕ್ಷೇಪಗಳು ಕೇಳಿಬಂದಿವೆ.

News headlines 01-04-2025| ಬೆಲೆ ಏರಿಕೆಯಿಂದ ಕಂಗೆಟ್ಟ ಜನತೆಗೆ ಬಿಬಿಎಂಪಿ ಬರೆ!, ಕುತೂಹಲ ಮೂಡಿಸಿದ ಸಿಎಂ ದೆಹಲಿ ಪ್ರವಾಸ, ರಾಜನಾಥ್ ಸಿಂಗ್ ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೆ! ಶಾಸಕರ ಅಮಾನತು ಆದೇಶ ಹಿಂಪಡೆಯಲು ಅಶೋಕ್ ಒತ್ತಾಯ

Watch | ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ BBMP ಶಾಕ್!ಚ ಡಾ.ಶಿವಕುಮಾರ ಸ್ವಾಮೀಜಿ ಜನ್ಮದಿನಾಚರಣೆ: ರಾಜನಾಥ್ ಸಿಂಗ್, ಡಿ.ಕೆ ಶಿವಕುಮಾರ್ ಭಾಗಿ; ಯು.ಟಿ ಖಾದರ್ ಗೆ ಅಶೋಕ್ ಪತ್ರ
ವಿಡಿಯೋ

ಬೆಂಗಳೂರಿಗರಿಗೆ ಮತ್ತೊಂದು ಶಾಕ್? ಪಾರ್ಕಿಂಗ್ ಸ್ಥಳದ ತೆರಿಗೆ ಹೆಚ್ಚಳ; ಕರಡು ಅಧಿಸೂಚನೆ ಪ್ರಕಟ

ವಸತಿ ಮತ್ತು ವಸತಿಯೇತರ ಪ್ರದೇಶಗಳ ಪಾರ್ಕಿಂಗ್ ಸ್ಥಳಗಳ ಆಸ್ತಿ ತೆರಿಗೆ ಪರಿಷ್ಕರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಆಕ್ಷೇಪಣೆ ಸಲ್ಲಿಸಲು ಏಳು ದಿನ ಅವಕಾಶ ನೀಡಲಾಗಿದೆ.

ಬಿಬಿಎಂಪಿ ಆಸ್ತಿ ತೆರಿಗೆ: 4,800 ಕೋಟಿ ರೂ ಸಂಗ್ರಹ
ರಾಜ್ಯ

ಬಿಬಿಎಂಪಿ ಆಸ್ತಿ ತೆರಿಗೆ: 4,800 ಕೋಟಿ ರೂ ಸಂಗ್ರಹ

400 ಕೋಟಿ ರೂ ಕೊರತೆಯಿದ್ದರೂ, ಬಿಬಿಎಂಪಿ ದೇಶದಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಸಂಗ್ರಹ ಮಾಡಿದೆ.

ಆಸ್ತಿ ತೆರಿಗೆ ಪಾವತಿಗೆ ಇಂದೇ ಕೊನೇ ದಿನ: ಪಾವತಿಸಲು ವಿಫಲವಾದರೆ ದುಪ್ಪಟ್ಟು ತೆರಿಗೆ, ಬಡ್ಡಿಯ ಬರೆ

ಒಂದು ಬಾರಿಯ ಪಾವತಿಗೆ (One Time Settlement) ನೀಡಿದ್ದ ಅವಕಾಶವನ್ನು ಹಲವು ಬಾರಿ ವಿಸ್ತರಿಸಿದ್ದ ಬಿಬಿಎಂಪಿ, ಅಂತಿಮವಾಗಿ ಮಾರ್ಚ್ 31ರ ಗಡುವು ವಿಧಿಸಿತ್ತು.