BBMP

BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ
ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಿಬಿಎಂಪಿ ಅಕ್ರಮದ ತನಿಖಾ ವರದಿಯನ್ನು ಸಲ್ಲಿಸಿದರು.

ವಿದ್ಯುತ್ ಸಂಪರ್ಕಕ್ಕೆ ನಕಲಿ Occupancy certificate ಸಲ್ಲಿಕೆ: Bescom-BBMP ಕ್ರಮಕ್ಕೆ ಮುಂದು, ದತ್ತಾಂಶ ಸಂಗ್ರಹ..!
ಮೂರು ತಿಂಗಳ ಹಿಂದೆ ಬೆಸ್ಕಾಂನಲ್ಲಿ ವಿದ್ಯುತ್ ಸಂಪರ್ಕಗಳಿಗಾಗಿ ಸುಮಾರು ಒಂದು ಲಕ್ಷ ಅರ್ಜಿಗಳು ಬಂದಿದ್ದು, ಆಗಸ್ಟ್. 22ರ ವೇಳೆಗೆ 59,566 ಅರ್ಜಿಗಳು ಬಾಕಿ ಇದ್ದವು ಎಂದು ಇಂಧನ ಇಲಾಖೆ ನೀಡಿರುವ ಮಾಹಿತಿಗಳಿಂದ ತಿಳಿದುಬಂದಿದೆ.

ಬೆಂಗಳೂರು: ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸಮಯ ನಿಗದಿಪಡಿಸಿ; ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಕುಡಿಯುವ ನೀರು ಮತ್ತು ಒಳಚರಂಡಿ ಮಾರ್ಗಗಳನ್ನು ಹಾಕಲು ಬಿಡಬ್ಲ್ಯೂಎಸ್‌ಎಸ್‌ಬಿ ರಸ್ತೆಗಳನ್ನು ಅಗೆಯುತ್ತಿದೆ. ಆದರೆ, ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ.

ರಸ್ತೆ ಬದಿ ಕಸ ಸುರಿಯುವವರಿಗೆ ಕಡಿವಾಣ ಹಾಕಲು BBMP ಮುಂದು: ಮನೆ-ಮನೆ ತ್ಯಾಜ್ಯ ಸಂಗ್ರಹ ಆಟೋ ಸಮಯದಲ್ಲಿ ಬದಲಾವಣೆ..!
ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಬೆಳಿಗ್ಗೆ 5:30ಕ್ಕೆ ನಿಗದಿಪಡಿಸಲಾಗಿದೆ.

Greater Bengaluru Authority: ಪಾಲಿಕೆಗಳ ರಚನೆ ಬಳಿಕ ವಾರ್ಡ್ ಎಂಜಿನಿಯರ್‌ಗಳಿಂದ ಕೆರೆ-ರಸ್ತೆಗಳ ನಿರ್ವಹಣೆ!
ಪ್ರಸ್ತುತ, ವಾರ್ಡ್ ಗಳ ಎಂಜಿನಿಯರ್ ಗಳು ಒಂದು ತಂಡದೊಂದಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಚೇರಿಯಲ್ಲಿ ಮುಖ್ಯ ಎಂಜಿನಿಯರ್‌ಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ರಸ್ತೆ ಗುಂಡಿ ಸಮಸ್ಯೆ ದೂರಾಗಿಸಲು BBMP ಮಾಸ್ಟರ್ ಪ್ಲ್ಯಾನ್: ಎಲ್ಲಾ ನಾಗರೀಕ ಸಂಸ್ಥೆಗಳ ಒಟ್ಟುಗೂಡಿಸಲು software ಅಭಿವೃದ್ಧಿ..!
ವೆಬ್‌ಸೈಟ್‌ನಲ್ಲಿ ಸರಿಪಡಿಸಲಾದ ಗುಂಡಿಗಳನ್ನು ಹಸಿರು ಬಣ್ಣದಲ್ಲಿ ತೋರಿಸಲಾಗುವುದು ಮತ್ತು ಸರಿಪಡಿಸಬೇಕಾದವುಗಳು ಹಳದಿ ಬಣ್ಣದಲ್ಲಿರುತ್ತವೆ.

2025 ರ ಗೌರಿ ಗಣೇಶ ಹಬ್ಬಕ್ಕೆ BBMP ಮಾರ್ಗಸೂಚಿ: ಪ್ರತಿಷ್ಠಾಪಿಸಲು ಅನುಮತಿಗಾಗಿ 75 ಏಕಗವಾಕ್ಷಿ ಕೇಂದ್ರ
ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾತ್ರ ಪೂಜಿಸಬೇಕು, ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು.

ರಸ್ತೆ ಗುಂಡಿ ಮುಚ್ಚುವ ಕಾರ್ಯ ವೇಗಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಅನುಸರಿಸಿರಸ್ತೆ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚುವಂತೆ ಹಾಗೂ ಗುಂಡಿ ಮುಚ್ಚುವ ವಿಚಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು.

ಬೆಂಗಳೂರಿನ ಉತ್ತರ-ದಕ್ಷಿಣ ಸುರಂಗ ಮಾರ್ಗಕ್ಕೆ ಪರಿಸರ ಅಧ್ಯಯನ ನಿರ್ಲಕ್ಷಿಸಬೇಡಿ: ತಜ್ಞರ ಎಚ್ಚರಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸುರಂಗಗಳು, ಎತ್ತರದ ಕಾರಿಡಾರ್‌ಗಳು ಮತ್ತು ಇತರ ದಟ್ಟಣೆ ನಿವಾರಣೆ ಯೋಜನೆಗಳನ್ನು ಅಧ್ಯಯನ ಮಾಡಲು 2024 ರಲ್ಲಿ ಆಲ್ಟಿನೋಕ್ ಕನ್ಸಲ್ಟಿಂಗ್ ನ್ನು ನಿಯೋಜಿಸಿತ್ತು.

