BBMP

ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ BBMP 1533 ಸಹಾಯವಾಣಿ ಆರಂಭ
ನಾಗರಿಕರು 1533 ಸಹಾಯವಾಣಿಗೆ ಕರೆ ಮಾಡುವ ಮೂಲಕ ಅಥವಾ ಅಧಿಕೃತ ಅಪ್ಲಿಕೇಶನ್ ಮೂಲಕ ತಮ್ಮ ಮನವಿಗಳನ್ನು ಸಲ್ಲಿಸಬಹುದು.

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಹಾಕುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದರು.

ಖಾತಾ ಇಲ್ಲದ ಆಸ್ತಿದಾರರಿಗೆ BBMP ಅವಕಾಶ: ಹೊಸ ವೆಬ್ ಸೈಟ್ ಆರಂಭ
ಬಿಬಿಎಂಪಿ ಮಿತಿಯಲ್ಲಿರುವ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಆಸ್ತಿ ಮಾಲೀಕರು ಖಾತೆಯನ್ನು ಹೊಂದಿಲ್ಲ.

DCM ಡಿಕೆ ಶಿವಕುಮಾರ್ ಕನಸಿಗೆ ವಿಘ್ನ: ಸುರಂಗ ರಸ್ತೆ ಯೋಜನೆಗೆ ಬಿಜೆಪಿ ವಿರೋಧ; BBMP ಗೆ ಪಿ.ಸಿ ಮೋಹನ್ ಪತ್ರ
ಈ ಯೋಜನೆಯಲ್ಲಿ ಸಾಕಷ್ಟು ತಾಂತ್ರಿಕ ದೋಷಗಳಿವೆ. ನಗರ ಸಂಚಾರ ಯೋಜನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಮುಂಬೈ ಕೋಸ್ಟಲ್ ರಸ್ತೆ ಯೋಜನೆಯ ವಿವರಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದಿದ್ದಾರೆ.

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP
ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು.
BBMP: ಪೂರ್ವ ವಲಯದ ಅನಧಿಕೃತ ಕಟ್ಟಡಗಳ ಸೀಲ್ ಮಾಡಿ; ಅಧಿಕಾರಿಗಳಿಗೆ ಆಯುಕ್ತ ಸೂಚನೆ
ಏತನ್ಮಧ್ಯೆ, ದಕ್ಷಿಣ ವಲಯದಲ್ಲಿ ಕಾನೂನು ಉಲ್ಲಂಘಿಸಿ ನಿರ್ಮಾಣ ಮಾಡಿರುವ 10 ಕ್ಕೂ ಹೆಚ್ಚು ಕಟ್ಟಡಗಳನ್ನು ಸೀಲ್ ಮಾಡಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.

ಶಸ್ತ್ರಾಸ್ತ್ರ ತರಬೇತಿ: ಶ್ರೀರಾಮ ಸೇನೆ ವಿರುದ್ಧ ದೂರು; ಕಾಂಗ್ರೆಸ್ ನಲ್ಲಿ Dinner politics; ಔತಣಕೂಟದ ಬಗ್ಗೆ ಯಾಕೆ ಅಷ್ಟು ಚರ್ಚೆ?: ಪರಮೇಶ್ವರ್

News headlines 07-1-2025 | BBMP ಕಚೇರಿ ಮೇಲೆ ED ದಾಳಿ; ಧರ್ಮಸ್ಥಳ: ಶ್ರೀಸಾನ್ನಿಧ್ಯ ಉದ್ಘಾಟಿಸಿದ ಉಪರಾಷ್ಟ್ರಪತಿ ಧನ್ಕರ್; ಶ್ರೀರಾಮ ಸೇನೆ ವಿರುದ್ಧ ನ್ಯಾಯವಾದಿಗಳ ಸಂಘ ದೂರು

BBMP ಕೇಂದ್ರ ಕಚೇರಿ ಮೇಲೆ ED ದಾಳಿ: 960 ಕೋಟಿ ರೂ ಮೊತ್ತದ ಬೋರ್ವೆಲ್ ಹಗರಣ ಆರೋಪ!
2016ರಲ್ಲಿ ನಡೆದಿದೆ ಎನ್ನಲಾದ ಬೋರ್ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್ವೆಲ್ನಲ್ಲಿ 960 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

