BBMP

ಬಿಬಿಎಂಪಿ ವಿಭಜನೆ ಕುರಿತು ಸಂದರ್ಶನ: ಜನ ಉತ್ತಮ ಆಡಳಿತ ಬಯಸುತ್ತಾರೆ; ರಾಮಲಿಂಗಾರೆಡ್ಡಿ
ಬೆಂಗಳೂರು ಮಹಾನಗರ ಪಾಲಿಕೆ ಎಷ್ಟು ಭಾಗವಾಗುತ್ತೆ ಅನ್ನುವುದರ ಬಗ್ಗೆಯಾಗಲಿ ಅಥವಾ ಯಾವ ಪಕ್ಷದವರು ಮೇಯರ್ ಆಗುತ್ತಾರೆ ಎಂಬುದರ ಬಗ್ಗೆ ಜನ ತಲೆಕೆಡಿಸಿಕೊಳ್ಳುವುದಿಲ್ಲ.

ಬಿಬಿಎಂಪಿ ತ್ರಿವಿಭಜನೆ ವಿಧೇಯಕಕ್ಕೆ ಮೇಲ್ಮನೆಯಲ್ಲೂ ಅನುಮೋದನೆ: ಸಿಎಂ
ಬಿಬಿಎಂಪಿ ತ್ರಿವಿಭಜನೆ ವಿಧೇಯಕಕ್ಕೆ ಮೇಲ್ಮನೆಯಲ್ಲೂ ಅನುಮೋದನೆ ದೊರೆಯಲಿದೆ ಎಂಬ ವಿಶ್ವಾಸವನ್ನು ಸಿಎಂ ಸಿದ್ದರಾಮಯ್ಯ.....

ಮಂದಗತಿಯಲ್ಲಿ ಸಾಗಿದ ತೆರವು
ಮೂರು ದಿನಗಳ ಹಿಂದೆ ಬಿರುಸಾಗಿ ಆರಂಭವಾಗಿದ್ದ ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಭಾನುವಾರ ಮಂದಗತಿಯಲ್ಲಿ ಸಾಗಿತ್ತು...

ನಾವು ಚುನಾವಣೆಗೆ ಹೆದರುವುದಿಲ್ಲ: ಸಿದ್ದರಾಮಯ್ಯ
ಕಾಂಗ್ರೆಸ್ ಎಂದಿಗೂ ಬಿಬಿಎಂಪಿ ಚುನಾವಣೆಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

ವಿರೋಧ, ಗದ್ದಲದ ನಡುವೆ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ
ಪ್ರತಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಭಜನೆ ತಿದ್ದುಪಡಿ ವಿಧೇಯಕ....

ವಿಧಾನಸಭೆಯಲ್ಲಿ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ, ಪ್ರತಿಪಕ್ಷಗಳಿಂದ ತೀವ್ರ ವಾಗ್ದಾಳಿ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)/ಯನ್ನು ಮೂರು ಭಾಗ ಮಾಡುವ ಬಿಬಿಎಂಪಿ...

ಬಿಬಿಎಂಪಿ ಆದಾಯ ಹೆಚ್ಚಳಕ್ಕೆ ಆದ್ಯತೆ: ವಿಜಯಭಾಸ್ಕರ್
ಜನರು ಬಿಬಿಎಂಪಿಯಲ್ಲಿ ಸುಧಾರಣೆ ಬಯಸುತ್ತಿದ್ದು, ಆದಾಯ ಹೆಚ್ಚಿಸುವ ಅಗತ್ಯವಿದೆ ಎಂದು ಬಿಬಿಎಂಪಿಗೆ ಶನಿವಾರ ಆಡಳಿತಾಧಿಕಾರಿಯಾಗಿ...

ಗೆದ್ದಿತು ಸರ್ಕಾರದ ಹಠ
ರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅ„ಕಾರ ಸ್ವೀಕರಿಸಿದ್ದಾರೆ...

ಅತಿಕ್ರಮಣಕ್ಕೆ ಕಟಾರಿಯಾ ವರದಿ ಕಾರಣ!
ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳ ಅವ್ಯವಹಾರ ಹಾಗೂ ಆರ್ಥಿಕ ಅಶಿಸ್ತಿನ ಬಗ್ಗೆ ತನಿಖೆ ನಡೆಸಲು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೇತೃತ್ವದ ಏಕಸದಸ್ಯ ಸಮಿತಿಯನ್ನು ಸರ್ಕಾರ ರಚಿಸಲಾಗಿತ್ತು.

