BBMP

BBMP: ಮಹದೇವಪುರ ವಲಯದಲ್ಲಿ ಅತಿಕ್ರಮಣ ಗುರುತಿಸಿ ತೆರವುಗೊಳಿಸಿ; ಅಧಿಕಾರಿಗಳಿಗೆ ಸೂಚನೆ
‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಡಿ ಮಹದೇವಪುರ ವಲಯದ ವಿವಿಧೆಡೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೆರೆ ಒತ್ತುವರಿ ಜಾಗ ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

BBMP ಜನತಾ ದರ್ಶನ: ಅತಿಕ್ರಮಣ, ಕಸ ಸಮಸ್ಯೆ ಸೇರಿ ಸಾಲು ಸಾಲು ದೂರು..!
ದಕ್ಷಿಣ ವಲಯ ಕಛೇರಿಯ ಸಭಾಂಗಣ ಕೊಠಡಿಯಲ್ಲಿ ತುಷಾರ್ ಗಿರಿನಾಥ್ ಅವರು, 50ಕ್ಕೂ ಹೆಚ್ಚು ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

BBMP: ಪ್ರತಿ ಕೆಜಿ ತ್ಯಾಜ್ಯಕ್ಕೆ 12 ರೂ ಸೆಸ್ ವಿಧಿಸಲು ಚಿಂತನೆ!
ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವವರಿಗೆ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ಸೆಸ್ ವಿಧಿಸಲು ಪಾಲಿಕೆ ಮುಂದಾಗಿದೆ.

OTS ಬಳಸಿ, ಇಲ್ಲವೇ ದುಪ್ಪಟ್ಟು ತೆರಿಗೆ ಪಾವತಿಸಿ: ಸುಸ್ತಿದಾರರಿಗೆ BBMP ಎಚ್ಚರಿಕೆ
ಒಟಿಎಸ್ ಮೂಲಕ ಬಡ್ಡಿ ಹಾಗೂ ದಂಡಕ್ಕೆ ವಿನಾಯಿತಿ ನೀಡಲಾಗಿದೆ. ಈ ಅವಕಾಶ ಮತ್ತೆ ಸಿಗುವುದಿಲ್ಲ. ಕೊನೆಯ ದಿನಗಳಲ್ಲಿ ಇನ್ನೆರಡು ದಿನ ಸಮಯ ಕೊಡಿ ಎಂದರೆ ಅದಕ್ಕೆ ಅವಕಾಶ ಇರುವುದಿಲ್ಲ.

ಎಸ್ಸಿ/ಎಸ್ಟಿ, ಪೌರಕಾರ್ಮಿಕರ ವಸತಿ ಯೋಜನೆಗೆ ಇನ್ನೂ ಸಿಗದ ಅನುಮೋದನೆ: ಫಲಾನುಭವಿಗಳ ಅಸಮಾಧಾನ
2008ರಲ್ಲಿ 29 ಎಕರೆ ಜಾಗ ಪಡೆದುಕೊಂಡಿದ್ದರೂ ಪಾಲಿಕೆ ಲೇಔಟ್ ನಿರ್ಮಾಣ ಮಾಡುವುದು ವಿಳಂಬವಾಗಿರುವುದರಿಂದ ಅರ್ಹ ಫಲಾನುಭವಿಗಳು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನವೆಂಬರ್ ಅಂತ್ಯಕ್ಕೆ 25 ಕೆರೆಗಳು ಸ್ವಚ್ಛ: BBMP
ಕೆರೆಗಳಲ್ಲಿ ಹೂಳು ಶೇಖರಣೆಯಾಗಿದ್ದು, ಕಳೆ ಗಿಡಗಳು ಬೆಳೆದಿವೆ. ಕೆರೆಗಳಲ್ಲಿ ನೀರು ತುಂಬಿಸುವ ಉದ್ದೇಶದಿಂದ ಈ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.

ತೆರಿಗೆ ಬಾಕಿ ಇರುವ ವಸತಿಯೇತರ ಕಟ್ಟಡಗಳ ಸೀಲ್ ಮಾಡಿ: ಅಧಿಕಾರಿಗಳಿಗೆ BBMP ಸೂಚನೆ
ಬಿಬಿಎಂಪಿ ಆರ್.ಆರ್. ನಗರ ವಲಯ ವ್ಯಾಪ್ತಿಯಲ್ಲಿ ‘ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಡಿ’ ಶುಕ್ರವಾರ ವಿವಿಧ ಕಾಮಗಾರಿಗಳನ್ನು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಪರಿಶೀಲನೆ ನಡೆಸಿದರು.

ಬೈಲಾ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ಶೃಂಗೇರಿ ಮಠ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆ ಕೆಡವಲು BBMP ಮುಂದು!
ರಾಜಧಾನಿಯ ಬಹುತೇಕ ಅನಧಿಕೃತ ಕಟ್ಟಡಗಳನ್ನ ತೆರವು ಮಾಡಲು ಸಿದ್ಧತೆ ಆರಂಭಿಸಿರುವ ಬಿಬಿಎಂಪಿಯು, ನಕ್ಷೆ ಅನುಮತಿ ಪಡೆಯದೇ ತಲೆ ಎತ್ತಿರುವ ಶಂಕರಪುರದ ಜ್ಞಾನೋದಯ ಪಿಯು ಕಾಲೇಜಿನ ಕಟ್ಟಡವನ್ನು ತೆರವುಗೊಳಿಸಲು ಮುಂದಾಗಿದೆ.

ಜೆಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ: ವಾಹನ ಸಂಚಾರ 3 ತಿಂಗಳು ಬಂದ್
ಇಂದಿನಿಂದಲೇ ಕಾಮಗಾರಿ ಆರಂಭವಾಗುತ್ತಿದ್ದು, ಕಾಮಗಾರಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಗರ ಸಂಚಾರ ಪೊಲೀಸರು ಸಲಹೆ ಹಾಗೂ ಸೂಚನೆಗಳನ್ನು ನೀಡಿ, ಸಾರ್ವಜನಿಕರ ಸಹಕಾರ ಕೋರಿದ್ದಾರೆ.

