BBMP

ರಸ್ತೆಗಳನ್ನು ಸರಿಪಡಿಸಲು ಬಿಬಿಎಂಪಿ ELCITA ವನ್ನು ತೊಡಗಿಸಿಕೊಳ್ಳಲಿ, ಗುತ್ತಿಗೆದಾರರನ್ನು ಅಲ್ಲ: ಕಿರಣ್ ಮಜುಂದಾರ್ ಶಾ ಸಲಹೆ
ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಐಟಿ ಕಾರಿಡಾರ್ನ ಭಾಗವಾಗಿರುವ ಬೊಮ್ಮನಹಳ್ಳಿಯಲ್ಲಿ ರಸ್ತೆಗಳು ಹಾಳಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ ಶಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.
ಬಾಬುಸಾಪಾಳ್ಯ ಕಟ್ಟಡ ಕುಸಿತ ಘಟನೆ ಬಳಿಕ ಎಚ್ಚೆತ್ತ BBMP: ಅನಧಿಕೃತ-ಶಿಥಿಲಾವಸ್ಥೆ ಕಟ್ಟಡಗಳ ತೆರವು ಕಾರ್ಯ ಚುರುಕು..!
ಪಾಲಿಕೆ ಅಧಿಕಾರಿಗಳು ಶುಕ್ರವಾರ ಬಾಬುಸಾಪಾಳ್ಯದಲ್ಲಿನ ಎರಡು ಹಾಗೂ ಪಶ್ಚಿಮ ವಲಯದಲ್ಲಿ ಎರಡು ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.

ನವೆಂಬರ್ 15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು.

ಹೊರಮಾವು ವಾರ್ಡ್ ನಲ್ಲಿ ಮತ್ತೊಂದು ಕಟ್ಟಡ ಕುಸಿತ; AE ಅಮಾನತು!
ವಾಲಿದ ಕಟ್ಟಡದ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ಕಳುಹಿಸಿದ್ದರಿಂದ ಮಾಲೀಕರು ತಾವೇ ಸ್ವತಃ ಕಟ್ಟಡ ನೆಲಸಮ ಮಾಡಲು ಮುಂದಾಗಿದ್ದಾರೆ.

ಚನ್ನಪಟ್ಟಣ: ನಿಖಿಲ್ NDA ಅಭ್ಯರ್ಥಿ, 'ಕೈ'ನಿಂದ CPY ನಾಮಪತ್ರ ಸಲ್ಲಿಕೆ; ಕಟ್ಟಡ ಕುಸಿತ ದುರಂತ: BBMP AEE ಅಮಾನತು!

ನಡೆಯದ ಬಿಬಿಎಂಪಿ ಚುನಾವಣೆ: ಕೌನ್ಸಿಲರ್ ಗಳಿಲ್ಲದೆ ಮಳೆಗಾಲದಲ್ಲಿ ಸಮಸ್ಯೆ ನಿರ್ವಹಿಸುವುದೇ ದುಸ್ತರ!
ರಾಜ್ಯದಲ್ಲಿ ಪ್ರತಿ ಚುನಾವಣೆಯೂ ನಿಗದಿತ ಸಮಯಕ್ಕೆ ನಡೆಯುತ್ತದೆ, ಅದು ವಿಧಾನಸಭೆ ಅಥವಾ ಲೋಕಸಭೆ ಅಥವಾ ಎಂಎಲ್ಸಿ ಚುನಾವಣೆಯಾಗಿರಲಿ, ಆದರೆ ಬಿಬಿಎಂಪಿ ಚುನಾವಣೆ ಯಾವಾಗಲೂ ವಿಳಂಬವಾಗುತ್ತದೆ.

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಪ್ರಕರಣ: BBMP AEE ಅಮಾನತು; 3 ನೊಟೀಸ್ ನೀಡಿದ್ದರೂ ಮಾಲೀಕನ ನಿರ್ಲಕ್ಷ್ಯ!
ಲಭ್ಯವಿರುವ ದಾಖಲೆಗಳ ಪ್ರಕಾರ, BBMP ಕಾಯಿದೆ, 2020 ರ ಸೆಕ್ಷನ್ 313 ರ ಅಡಿಯಲ್ಲಿ ಮೊದಲ ನೋಟೀಸ್ ಅನ್ನು 24 ಏಪ್ರಿಲ್ 2024 ರಂದು ಮಾಲೀಕ ಮುನಿರಾಜ್ ರೆಡ್ಡಿ ಅವರಿಗೆ ನೀಡಲಾಯಿತು.

ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು; ಮಳೆ ಮುನ್ಸೂಚನೆ: ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ; ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 22-10-24


