BBMP

ನಗರದ ಅಭಿವೃದ್ಧಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆನೀರಿನ ಚರಂಡಿ ಅಭಿವೃದ್ಧಿ, ಮೇಲ್ಸೇತುವೆ, ವೈಟ್ ಟಾಪಿಂಗ್, ಬ್ಲ್ಯಾಕ್ ಟಾಪಿಂಗ್, ಹೈ-ಡೆನ್ಸಿಟಿ ಕಾರಿಡಾರ್‌ಗಳು, ಕೆರೆಗಳು ಸೇರಿದಂತೆ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ.

ಜಕ್ಕೂರು ಕೆರೆಗೆ ಹರಿಯುವ ಕೊಳಚೆ ನೀರು ಸಂಸ್ಕರಣೆಗೆ BBMP ಮುಂದು: 10 ಎಕರೆ ವಿಸ್ತೀರ್ಣದ ಜೌಗು ಪ್ರದೇಶ ನಿರ್ಮಾಣ
ಜೌಗು ಪ್ರದೇಶ ಸೇರಿದಂತೆ 163 ಎಕರೆ ವಿಸ್ತೀರ್ಣದ ಕೆರೆಯು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಶದಲ್ಲಿತ್ತು. 2015 ರಲ್ಲಿ ಕೆರೆಯನ್ನು ಬಿಬಿಎಂಪಿಗೆ ವರ್ಗಾಯಿಸಲಾಯಿತು.

News headlines 14-07-2024 | ಖ್ಯಾತ ನಟಿ ಬಿ ಸರೋಜಾದೇವಿ ನಿಧನ; Shakti Scheme: 500ನೇ ಕೋಟಿ ಟಿಕೆಟ್ ವಿತರಿಸಿದ Siddaramaiah; ಶಿವಮೊಗ್ಗ: ದೇಶದ 2ನೇ ಅತಿ ಉದ್ದದ ಸೇತುವೆ ಲೋಕಾರ್ಪಣೆ, ಸಿಎಂ ಗೈರು!

ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: ಟೀಕೆ ಬೆನ್ನಲ್ಲೇ BBMP ಸ್ಪಷ್ಟನೆ
ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆ ಹೊಸ ಕಾರ್ಯಕ್ರಮವಲ್ಲ. ಕೋವಿಡ್ ಸಮಯದಲ್ಲಿ ಪಾಲಿಕೆಯು ಆಹಾರ ನೀಡುವಿಕೆಯನ್ನು, ಕೈಗೆತ್ತಿಕೊಂಡಿತ್ತು.

News headlines 10-07-2025 | ಬೀದಿ ನಾಯಿಗಳಿಗೆ ಪ್ರತಿ ದಿನ ಸರ್ಕಾರದಿಂದ ಬಿರಿಯಾನಿ ಭಾಗ್ಯ! ಕಾಂಗ್ರೆಸ್ ಶಾಸಕನಿಗೆ ED ಶಾಕ್; 5 ವರ್ಷವೂ ನಾನೇ ಸಿಎಂ- ದೆಹಲಿಯಲ್ಲಿ ಸಿದ್ದರಾಮಯ್ಯ

ಬೆಂಗಳೂರಿನ ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: 2.8 ಕೋಟಿ ರೂ ವೆಚ್ಚದಲ್ಲಿ BBMP ಯೋಜನೆ
ಈ ಯೋಜನೆಯು ಆರಂಭದಲ್ಲಿ ಕೇವಲ 5,000 ನಾಯಿಗಳಿಗೆ ಮಾತ್ರ ಲಭ್ಯವಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ, ಯೋಜನೆಯ ವ್ಯಾಪ್ತಿ ಮತ್ತು ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ.

ಕೆರೆ ಅಭಿವೃದ್ಧಿ ಹೆಸರಿನಲ್ಲಿ ಹಣ ಸಂಗ್ರಹಣೆ ಅಕ್ರಮ: NGO ಗಳಿಗೆ BBMP ಎಚ್ಚರಿಕೆ
ಕೆರೆ ಪುನರುಜ್ಜೀವನ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗಾಗಿ ಎನ್‌ಜಿಒಗಳು ಮತ್ತು ಸಂಘಗಳು ಹಣ ಸಂಗ್ರಹಿಸುತ್ತಿವೆ ಎಂದು ವರದಿಯಾಗಿವೆ. ಇದು ಕಾನೂನುಬದ್ಧವಲ್ಲ ಎಂದು ಪಾಲಿಕೆ ಹೇಳಿದೆ.

500 ಎಕರೆ ವಿಸ್ತೀರ್ಣದ ಮಲ್ಲಪ್ಪ ಕೆರೆಯ ಉಸ್ತುವಾರಿ BBMP ಹೆಗಲಿಗೆ!
ಕೆರೆಯು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿದೆ, ಕೆರೆಯನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಹಣ ಬೇಕಾಗುತ್ತದೆ. . ಆದ್ದರಿಂದ, ಇಲಾಖೆಯು ಅದನ್ನು ಬಿಬಿಎಂಪಿಗೆ ವರ್ಗಾಯಿಸಲು ನಿರ್ಧರಿಸಿದೆ.

ನಾಯಿ ಕಡಿತದಿಂದ ಯುವ ಕಬಡ್ಡಿ ಆಟಗಾರ ಸಾವು: ಎಚ್ಚೆತ್ತ BBMP; ರೇಬೀಸ್ ವಿರುದ್ಧ ಅಭಿಯಾನ ತೀವ್ರ
ಪಾಲಿಕೆ ನಾಯಿ ಹಿಡಿಯುವ ತಂಡವು ಕಳೆದ ನಾಲ್ಕೂವರೆ ವರ್ಷಗಳಲ್ಲಿ 1,107 ಬೀದಿ ನಾಯಿಗಳಲ್ಲಿ ರೇಬಿಸ್ ಸೋಂಕಿತ 673 ನಾಯಿಗಳನ್ನು ಪ್ರತ್ಯೇಕಿಸಿದೆ ಎಂದು ತಿಳಿದು ಬಂದಿದೆ.

