BBMP

ಜಾತಿ ಸಮೀಕ್ಷೆ: ಈವರೆಗೆ 1.48 ಕೋಟಿ ರೂ ವ್ಯಯಿಸಿದ BBMP; ಮನೆ-ಮನೆಗೆ ಸ್ಟಿಕ್ಕರ್‌ ಅಂಟಿಸಲು 70 ಲಕ್ಷ ರೂ ಖರ್ಚು!
ರಾಜ್ಯ

ಸ್ಟಿಕ್ಕರ್‌ಗಳು, ಕರಪತ್ರಗಳ ವಿತರಣೆ ಮತ್ತು ಕಾರ್ಮಿಕರನ್ನು ತೊಡಗಿಸಿಕೊಳ್ಳುವುದು ಸೇರಿದಂತೆ ಸಮೀಕ್ಷೆಗೆ ಅಂದಾಜು 1.75 ಕೋಟಿ ರೂ. ವೆಚ್ಚವಾಗಿದೆ.

ಜುಲೈ 8 ರಂದು ಬಿಬಿಎಂಪಿ ಸೇರಿ ರಾಜ್ಯದ 10 ಮಹಾನಗರ ಪಾಲಿಕೆಗಳಿಂದ ಬಂದ್ ಗೆ ಕರೆ

ನೌಕರರ ಮುಷ್ಕರದಿಂದಾಗಿ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಸಂಪೂರ್ಣ ಬಂದ್ ಆಗಲಿದ್ದು, ಪಾಲಿಕೆಗಳ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಜಾತಿ ಗಣತಿ ವೇಳೆ ಕರ್ತವ್ಯ ಲೋಪ: ನಿರ್ಲಕ್ಷ್ಯ ವಹಿಸಿದ್ದ ಮತ್ತೋರ್ವ ಸಿಬ್ಬಂದಿ ಅಮಾನತು

ವಸಂತನಗರ ಉಪವಿಭಾಗದಲ್ಲಿ ಕಂದಾಯ ಪರಿವೀಕ್ಷಕಿಯಾಗಿರುವ ಕವಿತಾ ಅವರನ್ನು ಅಮಾನತುಗೊಳಿಸಲಾಗಿದೆ.

News Headlines 03-07-25 | ಶಾಲಿನಿ ರಜನೀಶ್ ವಿರುದ್ಧ ನಾಲಿಗೆ ಹರಿಬಿಟ್ಟ MLC ರವಿಕುಮಾರ್; ಸಿಎಂ ಅಪಮಾನ: ಕೆಲಸಕ್ಕೆ ASP ನಾರಾಯಣ ಭರಮನಿ ಹಾಜರು; ಮುಂದಿನ 7 ದಿನ ರಾಜ್ಯಾದ್ಯಂತ ವ್ಯಾಪಕ ಮಳೆ!

Watch | ಶಾಲಿನಿ ರಜನೀಶ್ ವಿರುದ್ಧ ನಾಲಿಗೆ ಹರಿಬಿಟ್ಟ ರವಿಕುಮಾರ್; ಸಿಎಂ ಅಪಮಾನ: ಕೆಲಸಕ್ಕೆ ASP ನಾರಾಯಣ ಭರಮನಿ ಹಾಜರು; ಮುಂದಿನ 7 ದಿನ ರಾಜ್ಯಾದ್ಯಂತ ವ್ಯಾಪಕ ಮಳೆ!
ವಿಡಿಯೋ

ಬೆಂಗಳೂರು: ಜಾತಿ ಗಣತಿ ವೇಳೆ ಕರ್ತವ್ಯ ಲೋಪ; ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಮೂವರು ಅಧಿಕಾರಿಗಳ ಅಮಾನತು

ಅಮಾನತುಗೊಂಡಿರುವ ಅಧಿಕಾರಿಗಳಾದ ರಮೇಶ್, ಪೆದ್ದರಾಜು ಮತ್ತು ಸಿ ಸೆಂಥಿಲ್ ಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ಗುಡ್ಡದಹಳ್ಳಿ ರಸ್ತೆಯ ಇಕ್ಕೆಲಗಳಲ್ಲಿ ಕಸದ ರಾಶಿ; BBMP ವಿರುದ್ಧ ಸ್ಥಳೀಯರ ಕಿಡಿ

ಇಲ್ಲಿನ ಕಸದ ಸಮಸ್ಯೆ ದೂರಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಖಾಲಿ ಸ್ಥಳಗಳನ್ನು ಕಸ ಸುರಿಯುವ ಜಾಗವಾಗಿ ಮಾರ್ಪಡಿಸಲಾಗಿದೆ. ದೈನಂದಿನ ತ್ಯಾಜ್ಯವನ್ನು ಅನಿಯಂತ್ರಿತವಾಗಿ ಸುರಿಯಲಾಗುತ್ತಿದೆ.

ಪರಿಶಿಷ್ಟ ಜಾತಿ ಸಮೀಕ್ಷೆ: ಸಮೀಕ್ಷಾ ತಂಡ ನಿಮ್ಮ ಮನೆ ತಲುಪಿರುವುದನ್ನು ಮಾತ್ರ ಸ್ಟಿಕ್ಕರ್ ಸೂಚಿಸುತ್ತದೆ: BBMP ಸ್ಪಷ್ಟನೆ

ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ.

ತೆರಿಗೆ ವಂಚನೆ ಆರೋಪ: 5 ಲಕ್ಷ ಆಸ್ತಿ ಮಾಲೀಕರಿಗೆ BBMP ನೋಟಿಸ್

ಡ್ರೋನ್ ಸಮೀಕ್ಷೆಗಳು, ಅಧಿಕಾರಿಗಳ ಭೇಟಿ ಮತ್ತು ಇತರ ವಿಧಾನಗಳ ಮೂಲಕ ಸುಮಾರು 5 ಲಕ್ಷ ಆಸ್ತಿಗಳಲ್ಲಿ ಕಾನೂನು ಉಲ್ಲಂಘನೆಗಳನ್ನು ಪಾಲಿಕೆ ಪತ್ತೆಹಚ್ಚಿದೆ.