ರಾಜ್ಯಬಿಎಂಟಿಸಿಗೆ ಹೆಚ್ಚಿನ ಅನುದಾನ ನೀಡಿ ಸಾರಿಗೆ ಕೈಗೆಟುಕುವಂತೆ ಮಾಡಿ: ಸಿಎಂಗೆ ಬಿಬಿಪಿವಿ ಒತ್ತಾಯ
ಬಿಎಂಟಿಸಿಗೆ ಹೆಚ್ಚಿನ ಅನುದಾನ ನೀಡಿ ಸಾರಿಗೆ ಕೈಗೆಟುಕುವಂಟೆ ಮಾಡಬೇಕೆಂದು ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆ (ಬಿಬಿಪಿವಿ)ಯ ಸ್ವಯಂಸೇವಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಒತ್ತಾಯಿಸಿದ್ದಾರೆ.