ಜಿಲ್ಲೆಯ ಬಿಸಿಎಂ ಹಾಸ್ಟೆಲ್ಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಅಕ್ಕಿ ಪೂರೈಸದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಸಿದ್ದಗಂಗಾ ಮಠ ನೆರವು ನೀಡಿದೆ.