BC Nagesh

ಅಕ್ಟೋಬರ್‌ನಲ್ಲಿ ನೈತಿಕ ಶಿಕ್ಷಣ ಕುರಿತು ಸಮಿತಿ ರಚನೆ: ಸಚಿವ ಬಿ.ಸಿ.ನಾಗೇಶ್
ನೈತಿಕ ಶಿಕ್ಷಣ ವಿಷಯದಲ್ಲಿ ಭಗವದ್ಗೀತೆ ಅಳವಡಿಸಲಾಗುತ್ತಿದೆ ಎಂಬ ವಿವಾದದ ಹೊರತಾಗಿ, ಪ್ರಸ್ತಕ ಶೈಕ್ಷಣಿಕ ವರ್ಷದಲ್ಲೇ ನೈತಿಕ ಶಿಕ್ಷಣವನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

2,500 ಪ್ರೌಢ ಶಾಲಾ ಶಿಕ್ಷಕರ ನೇಮಕ- ಸಚಿವ ಬಿ.ಸಿ.ನಾಗೇಶ್
ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಸಿದ್ದುಗೆ ಶಿಕ್ಷಣ ಸಚಿವ ನಾಗೇಶ್ ಪ್ರಶ್ನೆ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‌ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್ ಪ್ರಶ್ನಿಸಿದ್ದಾರೆ.

40 ಪರ್ಸೆಂಟ್ ಕಮಿಷನ್ ಆರೋಪ; ಸಾಕ್ಷಿ ಇದ್ದರೆ ಕ್ರಮ, ಇಲ್ಲದಿದ್ದರೆ ಮಾನನಷ್ಠ ಮೊಕದ್ದಮೆ: ಸಚಿವ ಬಿ.ಸಿ. ನಾಗೇಶ್
ಶೇಕಡ 40ರಷ್ಟು ಕಮೀಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಲಾಗಿರುವ ಪ್ರಕರಣಗಳಿಗೆ ಸಾಕ್ಷಿ ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸೋಮವಾರ ಹೇಳಿದ್ದಾರೆ.

ಗಣೇಶೋತ್ಸವ ಧಾರ್ಮಿಕ ಸಮಸ್ಯೆಯಲ್ಲ, ಕೆಲವು ಸೆಕ್ಯುಲರ್ ಗಳಿಂದ ವಿವಾದ ಸೃಷ್ಟಿ: ಸಂದರ್ಶನದಲ್ಲಿ ಸಚಿವ ಬಿಸಿ ನಾಗೇಶ್
ಪಠ್ಯಪುಸ್ತಕಗಳ ಪರಿಷ್ಕರಣೆಯಿಂದ ಹಿಡಿದು ಸರ್ಕಾರವು ಶಾಲಾ-ಕಾಲೇಜುಗಳಲ್ಲಿ 'ಗಣೇಶೋತ್ಸವ'ಕ್ಕೆ ಅವಕಾಶಕ್ಕೆ ಸಂಬಂಧಿಸಿದಂತೆ ವಿವಾದಗಳ ಸರಮಾಲೆಯನ್ನೆ ಹೊತ್ತಿಕೊಂಡಿದೆ.

ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಪ್ರಕಟ ಶೀಘ್ರದಲ್ಲೆ: ಸಚಿವ ಬಿಸಿ ನಾಗೇಶ್
ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ.

ಮಕ್ಕಳಿಗೆ ಬೈಸಿಕಲ್, ಮೊಟ್ಟೆ ನೀಡಲು ಹಣವಿಲ್ಲದವರಿಗೆ ಶಿಕ್ಷಣ ಸಚಿವರ ಜಾಲತಾಣ ನಿರ್ವಹಣೆಗೆ ಎಲ್ಲಿಂದ ಬಂತು ಹಣ?
ವೈಯಕ್ತಿಕ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಬಿಸಿ ನಾಗೇಶ್
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶುಕ್ರವಾರ ತಿಳಿಸಿದ್ದಾರೆ.

“ಬಿ.ಸಿ.ನಾಗೇಶ್ ಮಂತ್ರಿ ಸ್ಥಾನಕ್ಕೆ ನಾಲಾಯಕ್”: ವಿಪಕ್ಷ ನಾಯಕ ಸಿದ್ದರಾಮಯ್ಯ
ಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್ ಮಂತ್ರಿಯಾಗಲು ಅವರು ನಾಲಾಯಕ್ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ.

