BC Nagesh

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ: ಬಿ.ಸಿ. ನಾಗೇಶ್
ರಾಜ್ಯ

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ: ಬಿ.ಸಿ. ನಾಗೇಶ್

ಪಾಠಗಳು ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್‌ ತಿಂಗಳಿನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬುಧವಾರ ಹೇಳಿದ್ದಾರೆ.

ಶಾಲಾ -ಕಾಲೇಜು ಮುಚ್ಚುವ ನಿರ್ಧಾರ ಸದ್ಯಕ್ಕಿಲ್ಲ : ಸಚಿವ ಬಿ.ಸಿ ನಾಗೇಶ್
ರಾಜ್ಯ

ಶಾಲಾ -ಕಾಲೇಜು ಮುಚ್ಚುವ ನಿರ್ಧಾರ ಸದ್ಯಕ್ಕಿಲ್ಲ : ಸಚಿವ ಬಿ.ಸಿ ನಾಗೇಶ್

ಕೊರೋನಾ ಹೊಸ ತಳಿಯ ಕಾರಣದಿಂದ ರಾಜ್ಯದಲ್ಲಿ ಶಾಲಾ -ಕಾಲೇಜು ಮುಚ್ಚುವ ನಿರ್ಧಾರ ಮಾಡಿಲ್ಲ ಪೋಷಕರು ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಹೇಳಿದ್ದಾರೆ .

ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್!
ಸುದ್ದಿ

ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್!

ಭಾರತ ಸಂವಿಧಾನ ದಿನವಾದ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರಾದ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಓದಿ, ಸಂವಿಧಾನದ ಮಹತ್ವ ತಿಳಿಸಿದರು.

ಕೋವಿಡ್-19 ಸಂಕಷ್ಟದ ವೇಳೆ ಯುಎಇನಲ್ಲಿ ನೆಲೆಸಿರುವ ಕನ್ನಡಿಗರ ಸೇವೆ ಶ್ಲಾಘನೀಯ: ಸಚಿವ ಬಿಸಿ ನಾಗೇಶ್
ರಾಜ್ಯ

ಕೋವಿಡ್-19 ಸಂಕಷ್ಟದ ವೇಳೆ ಯುಎಇನಲ್ಲಿ ನೆಲೆಸಿರುವ ಕನ್ನಡಿಗರ ಸೇವೆ ಶ್ಲಾಘನೀಯ: ಸಚಿವ ಬಿಸಿ ನಾಗೇಶ್

ಕೋವಿಡ್ -19 ಸಂದರ್ಭದಲ್ಲಿ ಸಂಕಷ್ಟಕ್ಕೆ ತುತ್ತಾದವರಿಗೆ ಯುಎಇ ಅನಿವಾಸಿ ಭಾರತೀಯರು, ಕನ್ನಡಿಗರ ನೆರವಿನ ಕಾರ್ಯಗಳು ಶ್ಲಾಘನೀಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೆ ಪ್ರಯತ್ನ: ಸಚಿವ ಬಿ.ಸಿ ನಾಗೇಶ್
ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೆ ಪ್ರಯತ್ನ: ಸಚಿವ ಬಿ.ಸಿ ನಾಗೇಶ್

ಜ್ಞಾನ, ವಿಜ್ಞಾನ, ಕೌಶಲ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಸಂಸ್ಕೃತಿ, ಮತ್ತು ಸಂಸ್ಕಾರವನ್ನು ನೀಡುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಅದನ್ನು 'ರಾಷ್ಟ್ರೀಯ ಶಿಕ್ಷಣ ನೀತಿ-2020' ಪೂರೈಸುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ಹೇಳಿದರು. 

18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ: ಸಚಿವ ಬಿ.ಸಿ ನಾಗೇಶ್
ರಾಜ್ಯ

18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ: ಸಚಿವ ಬಿ.ಸಿ ನಾಗೇಶ್

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. 

ನ.8ರಿಂದ ಎಲ್‌ಕೆಜಿ, ಯುಕೆಜಿ ಆರಂಭ, ಕೋವಿಡ್ ಸುರಕ್ಷತಾ ಕ್ರಮ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ: ಬಿ.ಸಿ ನಾಗೇಶ್
ರಾಜ್ಯ

ನ.8ರಿಂದ ಎಲ್‌ಕೆಜಿ, ಯುಕೆಜಿ ಆರಂಭ, ಕೋವಿಡ್ ಸುರಕ್ಷತಾ ಕ್ರಮ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ: ಬಿ.ಸಿ ನಾಗೇಶ್

ಕೋವಿಡ್-19 ಸುರಕ್ಷತಾ ಕ್ರಮಗಳ ಪಾಲನೆಯೊಂದಿಗೆ ನವೆಂಬರ್ 8ರಿಂದ ರಾಜ್ಯದಲ್ಲಿ ಎಲ್‌ಕೆ‌ಜಿ ಮತ್ತು ಯುಕೆಜಿ ತರಗತಿಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. 

ಅ.25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್
ರಾಜ್ಯ

ಅ.25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್

ಕೊರೋನಾ ಮಹಾಮಾರಿಯಿಂದ ಮುಚ್ಚಲಾಗಿದ್ದ ಶಾಲೆಗಳ ಆರಂಭ ಕ್ರಮವಾಗಿ ನಡೆಯುತ್ತಿದ್ದು ಇದೀಗ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ. 

ಅ.25ರಿಂದ 1ರಿಂದ 5ನೇ ತರಗತಿ ಶಾಲೆಗಳ ಆರಂಭ: ದಸರಾ ಹಬ್ಬದ ನಂತರ ಮೈಸೂರಿನಲ್ಲಿ ಕೊರೋನಾ ಉಲ್ಬಣ: ಕನ್ನಡಪ್ರಭ.ಕಾಮ್
ಸುದ್ದಿ

ಅ.25ರಿಂದ 1ರಿಂದ 5ನೇ ತರಗತಿ ಶಾಲೆಗಳ ಆರಂಭ: ದಸರಾ ಹಬ್ಬದ ನಂತರ ಮೈಸೂರಿನಲ್ಲಿ ಕೊರೋನಾ ಉಲ್ಬಣ: ಕನ್ನಡಪ್ರಭ.ಕಾಮ್

ಮೈಷುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ವಾಪಸ್ ಪಡೆಯುತ್ತೇವೆ. ಮೂರು ತಿಂಗಳಲ್ಲಿ ಮೈಷುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.