BC Patil

ವೇಶ್ಯೆಯರ ರೀತಿ ಶಾಸಕ ಸ್ಥಾನ ಮಾರಿಕೊಂಡು 17 ಮಂದಿ ಬಿಜೆಪಿಗೆ ಹೋದರು: ಹಾಗಾದರೇ ಹರಿಪ್ರಸಾದ್ ರನ್ನ ಪಿಂಪ್ ಎನ್ನಬಹುದೇ?
ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನ ಮಾರಿಕೊಂಡಿದ್ದಾರೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

ಜಂಕ್ ಫುಡ್ ಗುಲಾಮಗಿರಿ ಯಿಂದ ಹೊರಬನ್ನಿ: ಬಿಸಿ ಪಾಟೀಲ್ ಕರೆ
ಜನರು ಜಂಕ್ ಫುಡ್ ಗುಲಾಮಗಿರಿ ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಸಂದರ್ಶನ: ಕೃಷಿ ಇಲಾಖೆ ತಮ್ಮ ಜೊತೆಗಿದೆ ಎಂದು ರೈತರು ಭಾವಿಸಬೇಕು; ಸಚಿವ ಬಿ.ಸಿ.ಪಾಟೀಲ್
ರೈತರ ಆದಾಯ ಹೆಚ್ಚಳ ಮಾಡಲು ರಾಜ್ಯ ಸರ್ಕಾರವು ರೈತರ ಉತ್ಪನ್ನಗಳ ಸಂಸ್ಕರಣೆ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಪ್ರೋತ್ಸಾಹಿಸುವಂತಹ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.

ಕೃಷಿಕರ ಆರ್ಥಿಕ ಹೊರೆ ತಗ್ಗಿಸಲು 'ರೈತ ಶಕ್ತಿ ಯೋಜನೆ' ಜಾರಿಗೆ: ಬಿ.ಸಿ. ಪಾಟೀಲ್
ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಮುಂದಿನ ತಿಂಗಳು ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದ್ದಾರೆ.

ಜುಲೈ 14-15 ರಂದು ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆ: ಸಚಿವ ಬಿಸಿ ಪಾಟೀಲ್
ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜುಲೈ 14 ಮತ್ತು 15 ರಂದು ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆಯನ್ನು ಆಯೋಜಿಸುತ್ತಿದೆ.

ಭೂಸುಧಾರಣೆ, ಎಪಿಎಂಸಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಬಿ.ಸಿ.ಪಾಟೀಲ್
ಕೇಂದ್ರ ಸರ್ಕಾರ ಕಳೆದ ವರ್ಷ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ, ರಾಜ್ಯ ಸರ್ಕಾರ ಅಂಗೀಕರಿಸಿದ ಕರ್ನಾಟಕ ಭೂಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಗಳು ಕೇಳಿಬಂದಿವೆ.

'ನರೇಂದ್ರ ಮೋದಿ ಬಂದು ಯೋಗ ಮಾಡುವುದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆ'
ಪ್ರಧಾನಿ ನರೇಂದ್ರ ಮೋದಿ ಬಂದು ಯೋಗ ಮಾಡೋದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆಯಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಫುಡ್ ಪಾರ್ಕ್‌ಗಳ ಪ್ರಸ್ತುತ ಸ್ಥಿತಿ ಬಗ್ಗೆ ವರದಿ ನೀಡಲು ಸರ್ಕಾರ ಸೂಚನೆ
ರಾಜ್ಯದಲ್ಲಿ ಈಗಾಗಲೆ ಸ್ಥಾಪಿಸಲಾಗಿರುವ ಆಹಾರ ಪಾರ್ಕುಗಳನ್ನು (ಫುಡ್ ಪಾರ್ಕ್) ಸಮರ್ಪಕವಾಗಿ ಬಳಸಿಕೊಳ್ಳಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾರ್ಕ್‌ಗಳ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಕೈಗೊಂಡು ನೀಡುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಕೆಳದಿ ಶಿವಪ್ಪ ನಾಯಕ ಹೆಸರು
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಕೆಳದಿ ಶಿವಪ್ಪ ನಾಯಕ ಹೆಸರನ್ನಿಡಲಾಗುತ್ತದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

