BC Patil

ಕೆಲ ವರ್ಗದವರಿಗೆ ಅರ್ಥ ಮಾಡಿಸಲಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ: ರಾಜ್ಯ ಕೃಷಿ ಸಚಿವ
ಕೆಲ ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನ ಸಿನಿಮಾಗೆ ಟೈಟಲ್ ಫಿಕ್ಸ್: ಪ್ರಮುಖ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್!
ಯೋಗರಾಜ್ ಭಟ್ ನಿರ್ದೇಶಿಸಿ ಸಚಿವ ಬಿ.ಸಿ ಪಾಟೀಲ್ ನಿರ್ಮಿಸುತ್ತಿರುವ ಸಿನಿಮಾಗೆ ಯಶಸ್ ಸೂರ್ಯ ನಾಯಕನಾಗಿ ನಟಿಸುತ್ತಿರುವ ಸಿನಿಮಾಗೆ ಗರಡಿ ಎಂದು ಟೈಟ್ ಫಿಕ್ಸ್ ಮಾಡಲಾಗಿದೆ.

ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ: ಕೃಷಿ ಸಚಿವ ಬಿ.ಸಿ.ಪಾಟೀಲ್
ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ. ಯಾವುದೇ ಸಿರಿವಂತರಿಂದಲೂ ಅನ್ನ ನೀಡಲು ಸಾಧ್ಯವಿಲ್ಲ. ಅನ್ನ ನೀಡಲು ಅನ್ನದಾತನೇ ಬೇಕು. ಅನ್ನದಾತನೇ ನಮ್ಮದೈವ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಭಾನುವಾರ ರೈತರನ್ನು ಕೊಂಡಾಡಿದ್ದಾರೆ.

ಬಿಸಿ ಪಾಟೀಲ್ ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶನದ ಹೊಸ ಚಿತ್ರಕ್ಕೆ ಯಶಸ್ ಸೂರ್ಯ ನಾಯಕ!
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾಗೆ ಸೂರಿ, ಹರಿಕೃಷ್ಣ, ವಿಕಾಸ್ ಮತ್ತು ಸುಧೀರ್ ಕೈ ಜೋಡಿಸಿದ್ದಾರೆ. ಶೀಘ್ರದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲಿದ್ದಾರೆ.

ನ.14ರಂದು ರೈತರೊಂದಿಗೆ ಕಾಲ ಕಳೆಯಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್!
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಆರಂಭಿಸಿರುವ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದ ಅಂಗವಾಗಿ ಸ್ಯಾಂಡಲ್'ವುಡ್'ನ ಜನಪ್ರಿಯ ನಟ ದರ್ಶನ್ ಅವರು, ನವೆಂಬರ್ 14 ರಂದು ಹಿರೇಕೆರೂರಿನ ರೈತರೊಂದಿಗೆ ಒಂದು ದಿನ ಕಾಲ ಕಳೆಯಲಿದ್ದಾರೆ.

ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ಉನ್ನತ ಮಟ್ಟದ ಸಮಿತಿ- ಸಚಿವ ಬಿ. ಸಿ.ಪಾಟೀಲ್
2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ನಂದ ಕಿಶೋರ್- ಬಿಸಿ ಪಾಟೀಲ್ ಸಹಯೋಗದಲ್ಲಿ ಬರುತ್ತಿದೆ ಹೊಸ ಸಿನಿಮಾ!
ಶ್ರೇಯಸ್ ಮಂಜು ನಟನೆಯ ರಾಣ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಿರ್ದೇಶಕ ನಂದಕಿಶೋರ್ ವಿವಿಧ ಪ್ರೊಡಕ್ಷನ್ ಹೌಸ್ ಗಳ ಜೊತೆ ಮಾತುಕತೆಯಲ್ಲಿ ಬ್ಯುಸಿಯಾಗಿದ್ದಾರೆ.

ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನಲ್ಲಿ ರಾಜ್ಯದ 51.19 ಲಕ್ಷ ರೈತರಿಗೆ 1, 023 ಕೋಟಿ ರೂ. ಬಿಡುಗಡೆ
ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ 1,023 ಕೋಟಿ ರೂ.ಗಳನ್ನು ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.

ಕೃಷಿ ಸಚಿವ ಬಿಸಿ ಪಾಟೀಲ್ ಜೊತೆ ನಿರ್ದೇಶಕ ಯೋಗರಾಜ್ ಭಟ್ ಹೊಸ ಸಿನಿಮಾ
ನಿರ್ದೇಶಕ ಯೋಗರಾಜ್ ಭಟ್ ಮತ್ತೊಂದು ಸಿನಿಮಾ ಮಾಡುತ್ತಿದ್ದು, ಅದನ್ನು ಕೃಷಿ ಸಚಿವ ಬಿ.ಸಿ ಪಾಟೀಲ್ ನಿರ್ಮಾಣ ಮಾಡುತ್ತಿದ್ದಾರೆ.

