BC Patil

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಬಿಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ: ಬಿಸಿ ಪಾಟೀಲ್
ರಾಜಕೀಯ

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಬಿಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ: ಬಿಸಿ ಪಾಟೀಲ್

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆಂದು ಮಾಜಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿಪಾಟೀಲ್ ಅವರು ಹೇಳಿದ್ದಾರೆ. 

ಇನ್ನು ಮುಂದೆ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಬಿ.ಸಿ. ಪಾಟೀಲ್
ರಾಜ್ಯ

ಇನ್ನು ಮುಂದೆ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಬಿ.ಸಿ. ಪಾಟೀಲ್

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ ವಿಮೆ ಮಾಡಿಸಿಕೊಳ್ಳುವ ವಿಮಾ ಕಂಪನಿಗಳು ಇನ್ನು ಮುಂದೆ ಬೆಳೆ ವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆಗೆ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಸೂಚನೆ ನೀಡಿದ್ದಾರೆ.

ಸಹೋದರಿಯ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದಾಗ ಅಪಘಾತ; ಪತ್ರಕರ್ತ ಸಾವು
ರಾಜ್ಯ

ಸಹೋದರಿಯ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದಾಗ ಅಪಘಾತ; ಪತ್ರಕರ್ತ ಸಾವು

ತಂಗಿಯ ಮೃತದೇಹವಿದ್ದ ಆ್ಯಂಬುಲೆನ್ಸ್ ಹಿಂಬಾಲಿಸುತ್ತಿದ್ದ ಇನ್ನೋವಾ ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಪತ್ರಕರ್ತ ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಬಿತ್ತನೆ ಬೀಜ ಕೊರತೆ ಬಗ್ಗೆ ವಿರೋಧ ಪಕ್ಷ ಆರೋಪ: ಬೆಳೆ ಬಿತ್ತನೆ ಕ್ರಮ ಬದಲಾವಣೆಯಿಂದ ಕೊರತೆ; ಸಚಿವರ ಸ್ಪಷ್ಟನೆ
ರಾಜ್ಯ

ಬಿತ್ತನೆ ಬೀಜ ಕೊರತೆ ಬಗ್ಗೆ ವಿರೋಧ ಪಕ್ಷ ಆರೋಪ: ಬೆಳೆ ಬಿತ್ತನೆ ಕ್ರಮ ಬದಲಾವಣೆಯಿಂದ ಕೊರತೆ; ಸಚಿವರ ಸ್ಪಷ್ಟನೆ

ಮಾನ್ಸೂನ್ ಆಗಮಿಸಿದ್ದು ರೈತರು ಮುಂಗಾರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ, ಬಿತ್ತನೆ ಬೀಜ ಕೊರತೆಯಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಬಾರದು: ಯೋಗೇಶ್ವರ್ ವಿರುದ್ಧ ಕಿಡಿಕಾರಿದ ಬಿಸಿ ಪಾಟೀಲ್
ರಾಜಕೀಯ

ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಬಾರದು: ಯೋಗೇಶ್ವರ್ ವಿರುದ್ಧ ಕಿಡಿಕಾರಿದ ಬಿಸಿ ಪಾಟೀಲ್

ನಾಯಕತ್ವ ಬದಲಾವಣೆ ವಿಚಾರ ಚರ್ಚಿಸುವ ಸಮಯ ಇದಲ್ಲ. ಯೋಗೇಶ್ವರ್ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಬಾರದು.

ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನದಡಿ ರೈತರಿಗೆ ಉಚಿತ ಬಿತ್ತನೆ ಬೀಜ: ಬಿ.ಸಿ. ಪಾಟೀಲ್
ರಾಜ್ಯ

ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನದಡಿ ರೈತರಿಗೆ ಉಚಿತ ಬಿತ್ತನೆ ಬೀಜ: ಬಿ.ಸಿ. ಪಾಟೀಲ್

ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ’ (ಎನ್‌ಎಫ್‌ಎಸ್‌ಎಂ) ಯೋಜನೆಯಡಿ ರೈತರಿಗೆ ಬಿತ್ತನೆ ಬೀಜ ಉಚಿತವಾಗಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಾರೆ. 

'ಹಾದಿ-ಬೀದಿಯಲ್ಲಿ ನಿಂತು ಒಬ್ಬೊಬ್ಬ ನಾಯಕ ಒಂದೊಂದು ಹೇಳಿಕೆ: ನೊಂದ ಸಿಎಂ ರಾಜಿನಾಮೆ ಮಾತು'
ರಾಜಕೀಯ

'ಹಾದಿ-ಬೀದಿಯಲ್ಲಿ ನಿಂತು ಒಬ್ಬೊಬ್ಬ ನಾಯಕ ಒಂದೊಂದು ಹೇಳಿಕೆ: ನೊಂದ ಸಿಎಂ ರಾಜಿನಾಮೆ ಮಾತು'

ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. 

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ 50ಸಾವಿರ ರೂ.ಪರಿಹಾರ ಘೋಷಿಸಿದ ಸಚಿವ ಬಿ.ಸಿ.ಪಾಟೀಲ್
ರಾಜ್ಯ

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ 50ಸಾವಿರ ರೂ.ಪರಿಹಾರ ಘೋಷಿಸಿದ ಸಚಿವ ಬಿ.ಸಿ.ಪಾಟೀಲ್

ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್  ಘೋಷಿಸಿದ್ದಾರೆ.

ಮೇ 17 ರಿಂದ ಕೊಪ್ಪಳದಲ್ಲಿ ಸಂಪೂರ್ಣ ಲಾಕ್‌ಡೌನ್: ಬಿ.ಸಿ.ಪಾಟೀಲ್
ರಾಜ್ಯ

ಮೇ 17 ರಿಂದ ಕೊಪ್ಪಳದಲ್ಲಿ ಸಂಪೂರ್ಣ ಲಾಕ್‌ಡೌನ್: ಬಿ.ಸಿ.ಪಾಟೀಲ್

ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಮೇ 17ರಿಂದ 21ರವರೆಗೆ ಐದು ದಿನಗಳ ಕಾಲ ಆರೋಗ್ಯ ಮತ್ತು ಕೃಷಿ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಎಲ್ಲವನ್ನು ಸಂಪೂರ್ಣವಾಗಿ ಲಾಕ್‌ಡೌನ್....