BC Patil

ರೈತರೊಂದಿಗೆ ಒಂದು ದಿನ: ಹೊಸ ಯೋಜನೆ ಘೋಷಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್
ನಾಡಿನ ಬೆನ್ನೆಲುಬೆನಿಸಿದ ರೈತರ ಬದುಕನ್ನು ಇನ್ನಷ್ಟು ಹಸನು ಮಾಡಲು, ಅವರ ಸಂಕಷ್ಟ ಸಮಸ್ಯೆಗಳನ್ನು ಖುದ್ದಾಗಿ ಕೇಳಿ ಪರಿಹರಿಸುವ ಮೂಲಕ ಅನ್ನದಾತನದಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಕೃಷಿ ಸಚಿವ ಬಿ.ಸಿ.ಪೀಟಲ್ ರೈತರೊಂದಿಗೆ ಒಂದು ದಿನ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ಗಂಗಾವತಿಯಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಸಿಎಂಗೆ ಬಿ.ಸಿ. ಪಾಟೀಲ್ ಪ್ರಸ್ತಾವನೆ
ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಎದುರಾಳಿಯನ್ನು ಎಂದಿಗೂ ಪ್ರಬಲ ಎಂದೇ ಭಾವಿಸಬೇಕು: ಬಿ.ಸಿ.ಪಾಟೀಲ್
ಯುದ್ಧದಲ್ಲಿ ನಮ್ಮ ಎದುರಾಳಿ ಎಷ್ಟೇ ದುರ್ಬಲವಾಗಿದ್ದರೂ ಮೈಮರೆತು ಕೂರದೇ ಪ್ರಬಲವಾಗಿಯೇ ಇದ್ದಾನೆ ಎಂದು ಭಾವಿಸಿ ಕಣದಲ್ಲಿ ಹೋರಾಡಲೇಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ರೈತರ ಹಿತದೃಷ್ಟಿಯಿಂದ ಕೃಷಿ ಕ್ಷೇತ್ರ ಸುಧಾರಣೆ ಮಾಡಲಾಗಿದೆ: ಸಚಿವ ಬಿ.ಸಿ. ಪಾಟೀಲ್
ರೈತರ ಹಿತದೃಷ್ಟಿಯಿಂದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಜಾರಿಗೆ ತರಲಾಗಿದ್ದು, ಹೀಗಾಗಿ ಈ ಸಂಬಂಧ ಸರ್ಕಾರ ಯಾವುದೇ ಬದಲಾವಣೆಗಳನ್ನೂ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಸೀಸನ್ ರಾಜಕಾರಣಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ಒಳಗೊಂದು ಹೊರಗೊಂದು ಮಾತನಾಡುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಅಭ್ಯಾಸವಾಗಿ ಬಿಟ್ಟಿದೆ. ಶಿವಕುಮಾರ್ ಸೀಸನ್ ರಾಜಕಾರಣಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಜಮೀರ್ ಪ್ರಚಾರಕ್ಕಾಗಿ ಹೇಳಿಕೆ ನೀಡುತ್ತಾರೆ: ಬಿ.ಸಿ. ಪಾಟೀಲ್
ಶಾಸಕ ಜಮೀರ್ ಅಹ್ಮದ್ ಪ್ರಚಾರ ಗಿಟ್ಟಿಸಿಕೊಳ್ಳಲು ಹೇಳಿಕೆ ನೀಡುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಟಾಂಗ್ ನೀಡಿದ್ದಾರೆ.

ಬಿ.ಕೆ.ಹರಿಪ್ರಸಾದ್ ಏನೂ ಬ್ರಹ್ಮನಲ್ಲ; ಬಿ.ಸಿ.ಪಾಟೀಲ್ ತಿರುಗೇಟು
ಕೇಂದ್ರದ ಅಧ್ಯಯನ ತಂಡ ರಾಜ್ಯದಲ್ಲಿ ನೆರೆ ಹಾನಿ ಸಮೀಕ್ಷೆ ನಡೆಸಿದ್ದು ಕೇಂದ್ರದ ವರದಿಯಾನುಸಾರ ಬೆಳೆನಷ್ಟ ಪರಿಹಾರ ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಊಸರವಳ್ಳಿಯಂತೆ ಕುಮಾರಸ್ವಾಮಿ ಪದೇ ಪದೇ ಬಣ್ಣ ಬದಲಾಯಿಸುತ್ತಿರುತ್ತಾರೆ: ಕೃಷಿ ಸಚಿವ ಬಿಸಿ ಪಾಟೀಲ್ ಟೀಕೆ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಊಸರವಳ್ಳಿಯಂತೆ ಪದೇ ಪದೇ ಬಣ್ಣ ಬದಲಾಯಿಸುತ್ತಿರುತ್ತಾರೆ ಎಂದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟೀಕಿಸಿದರು.

ಕೃತಕ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ: 117 ಅಂಗಡಿಗಳ ಪರವಾನಿಗೆ ರದ್ದು
ರಸಗೊಬ್ಬರ, ಯೂರಿಯಾ ಗೊಬ್ಬರದ ಕೃತಕ ರಸಗೊಬ್ಬರ ಅಭಾವ ಸೃಷ್ಟಿಸಿ ಸಮಸ್ಯೆ ಹುಟ್ಟಿಹಾಕಿದ್ದ ರಾಜ್ಯಗಳ 117 ಅಂಗಡಿಗಳ ಪರವಾನಿಗೆಯನ್ನು ರದ್ದುಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

