BC Patil

ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸದಂತೆ ಕೃಷಿ ಸಚಿವ ಬಿ. ಸಿ.ಪಾಟೀಲ್ ಮನವಿ
ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲೀ ಬಿತ್ತನೆಬೀಜವಾಗಲೀ ಮನೆಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಖರೀದಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.

ಕಿಸಾನ್ ಸಮ್ಮಾನ್ ಯೋಜನೆಯಡಿ 50 ಲಕ್ಷ ರೈತರಿಗೆ 1 ಸಾವಿರ ಕೋಟಿ ರೂ. ಬಿಡುಗಡೆ: ಕೃಷಿ ಸಚಿವ ಬಿಸಿ ಪಾಟೀಲ್
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಯಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಯೂರಿಯಾ ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್
ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ಸಕಾಲಕ್ಕೆ ಯೂರಿಯಾ ರಸಗೊಬ್ಬರ ಸರಬರಾಜು ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಯಾವುದೇ ಕೊರತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.

ಸೋಂಕಿತರ ಸಂಪರ್ಕ ಹಿನ್ನಲೆ; ಕೃಷಿ ಸಚಿವ ಬಿ.ಸಿ ಪಾಟೀಲ್ ಒಂದು ವಾರ ಕ್ವಾರಂಟೈನ್
ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಹಿನ್ನಲೆಯಲ್ಲಿ ಕರ್ನಾಟಕ ಕೃಷಿ ಸಚಿವ ಬಿಸಿ ಪಾಟೀಲ್ ಅವರು ಸ್ವಯಂ ಬಂಧನಕ್ಕೊಳಗಾಗಿದ್ದಾರೆ.

ಹೀರೆಕೆರೂರು ಕ್ಷೇತ್ರವನ್ನು ಸೀಲ್ ಡೌನ್ ಮಾಡಿ: ಸಚಿವ ಬಿ.ಸಿ. ಪಾಟೀಲ್
ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಿದ್ದು, ಹಿರೇಕೆರೂರನ್ನು ಸೀಲ್ ಡೌನ್ ಮಾಡುವಂತೆ ಕೃಷಿ ಸಚಿವ, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

ಧಮ್ಮು, ಕೆಮ್ಮಿನ ಸಮಯ ಇದಲ್ಲ: ಸಿದ್ದರಾಮಯ್ಯಗೆ ಬಿ.ಸಿ. ಪಾಟೀಲ್ ತಿರುಗೇಟು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಧಮ್ಮು, ಕೆಮ್ಮು ಪರೀಕ್ಷೆ ಮಾಡುವ ಸಮಯ ಇದಲ್ಲ. ಧಮ್ ಇವೆಲ್ಲ ಯಾವ ಭಾಷೆಯ ಪದಗಳು. ಇದರಲ್ಲಿ ಧಮ್ ತೋರಿಸುವಂತಹದ್ದು ಏನಿದೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

ಮೊಬೈಲ್ ಕರೆ: ಹಲೋ ಬದಲು ಜೈ ಕಿಸಾನ್ ಬಳಕೆಯಾಗಲಿ- ಬಿಸಿ ಪಾಟೀಲ್
ಕೃಷಿಕರು, ಕೃಷಿ ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ವಿಜ್ಞಾನಿಗಳು ಇನ್ನು ಮುಂದೆ ದೂರವಾಣಿ, ಮೊಬೈಲ್ ಕರೆಯನ್ನು ಸ್ವೀಕರಿಸಿದ ತಕ್ಷಣ ಬರುವ ಮೊದಲ ಪದ ಹಲೋ ಬದಲು ಜೈ ಕಿಸಾನ್ ಆಗಬೇಕು. ಸಾಮಾಜಿಕ ಆಂದೋಲನವಾಗಿ ಅನ್ನದಾತನ ಶಕ್ತಿ ಜಗತ್ತಿಗೆ ತಿಳಿಯಬೇಕು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಆಶಯ ವ್ಯಕ್ತಪಡಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ತೀವ್ರ ವಿರೋಧ: ಸರ್ಕಾರದ ಸಮರ್ಥನೆ
ಈ ದೇಶದಲ್ಲಿ ಎಲ್ಲರಿಗೂ ಫಸಲು ಬೆಳೆಯುವ ಹಕ್ಕಿದೆ. ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದಾಗಿ ಯುವಕರು ಕೃಷಿಯತ್ತ ಹೆಚ್ಚು ಆಕರ್ಷಿತರಾಗಲಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಪರಿಸ್ಥಿತಿ ನೋಡಿಕೊಂಡು ಸೋಯಾಬಿನ್ ಬಿತ್ತನೆ ಮಾಡಿ: ಬಿ.ಸಿ.ಪಾಟೀಲ್ ಮನವಿ
ಕಳೆದ ವರ್ಷ ಸುರಿದ ಹೆಚ್ಚಿನ ಪ್ರವಾಹದಿಂದಾಗಿ ಈ ವರ್ಷ ಸೋಯಾಬಿನ್ ಬೀಜ ಮೊಳಕೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಈ ಬಾರಿ ಪರಿಸ್ಥಿತಿ ನೋಡಿಕೊಂಡು ಬಿತ್ತನೆಗೆ ಮುಂದಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

