ರಾಜ್ಯVideo: ಸ್ಕೂಟಿಗೆ ಸಿಮೆಂಟ್ ಲಾರಿ ಡಿಕ್ಕಿ; BCA ವಿದ್ಯಾರ್ಥಿನಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಇಂಚರಾ ಎಂದಿನಂತೆ ಇಂದು ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.