BCCI ombudsman

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್ಮನ್ ಆದೇಶ!
ಈ ಸಂಬಂಧ ಕೆಎಸ್ ಸಿಎ ಸಾಂಸ್ಥಿಕ ಸದಸ್ಯತ್ವ ಹೊಂದಿರುವ ಡಾಲ್ಫಿನ್ ಕ್ರಿಕೆಟರ್ಸ್ ಸಲ್ಲಿಸಿದ್ದ ದೂರನ್ನು ಪರಿಶೀಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಈ ಆದೇಶ ಪ್ರಕಟಿಸಿದ್ದಾರೆ.

ಪಾಂಡ್ಯ, ರಾಹುಲ್ ಗೆ ಬಿಸಿಸಿಐ ತಲಾ 20 ಲಕ್ಷ ರೂ. ದಂಡ, 10 ಹುತಾತ್ಮರ ಕುಟುಂಬಕ್ಕೆ ಒಂದೊಂದು ಲಕ್ಷ ನೀಡಲು ಸೂಚನೆ!
ಚಾಟ್ ಶೋ ನಲ್ಲಿ ಮಹಿಳೆಯರ್ ಅಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಾರಂಭಿಕ ಆಟಗಾರ ಕೆ.ಎಲ್ ರಾಹುಲ್ ಗೆ ಬಿಸಿಸಿಐ ಒಟ್ಟಾರೆ ತಲಾ 20 ಲಕ್ಷ ದಂಡ ವಿಧಿಸಿದೆ.

