BCCI vs PCB

ಪಾಕಿಸ್ತಾನಕ್ಕೆ ಮತ್ತೊಂದು ಮುಖಭಂಗ: PSL ನಿಂದ ಕಮೆಂಟೇಟರ್ಸ್ ಕೂಡ IPL ಗೆ ಶಿಫ್ಟ್!
ಅಚ್ಚರಿ ಎಂದರೆ ಇದೀಗ ಆಟಗಾರರು ಮಾತ್ರವಲ್ಲ ಅಂಪೈರ್ ಗಳೂ ಕೂಡ ಪಿಎಸ್ಎಲ್ ಬಿಟ್ಟು ಐಪಿಎಲ್ ನತ್ತ ಮುಖ ಮಾಡಿದ್ದಾರೆ.

IPL ನ ಕನಸಲ್ಲಿ ಮಾತ್ರ ಮೀರಿಸ್ತೀವಿ.. ಒಳ್ಳೆ ಆಫರ್ ಸಿಕ್ರೆ ಆಟಗಾರರು ಹೋಗ್ದೇ ಏನ್ ಮಾಡ್ತಾರೆ..: ಪಾಕ್ ಆಟಗಾರನಿಂದ PSLನ ಭೀಕರ ಟ್ರೋಲ್!
ಒಪ್ಪಂದ ಮಾಡಿಕೊಳ್ಳುವಾಗ ಹಲವು ವಿದೇಶಿ ಆಟಗಾರರು ಪಿಎಸ್‌ಎಲ್‌ಗೆ ಬದ್ಧರಾಗಿರುವುದಾಗಿ ಹೇಳುತ್ತಾರೆ. ಆದರೆ ಉತ್ತಮ ಆಫರ್ ಗಳು ಬಂದಾಗ ಅಂತಿಮವಾಗಿ ಐಪಿಎಲ್ ಅನ್ನು ಆಯ್ಕೆ ಮಾಡುತ್ತಾರೆ.

PSL 2026: 'ಟೂರ್ನಿ ಮುಂದೂಡುವ ಪ್ರಶ್ನೆಯೇ ಇಲ್ಲ.. ಬಿಟ್ಹೋದ ಆಟಗಾರರ ವಿರುದ್ಧ ಕಠಿಣ ಕ್ರಮ'; Mohsin Naqvi ಕಿಡಿ!
ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ನಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಪ್ರತಿಜ್ಞೆ ಮಾಡಿದ್ದಾರೆ.

Watch | ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸುವ ನಮ್ಮ ನಿರ್ಧಾರ, ನಿಲುವು ಸ್ಪಷ್ಟ- ಪಾಕ್

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!
ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ.

ICC T20 ವಿಶ್ವಕಪ್: ಪಾಕಿಸ್ತಾನ ಬೆಂಬಲ; ಟೂರ್ನಿಯಿಂದಲೇ ಹಿಂದೆ ಸರಿಯಲು ಬಾಂಗ್ಲಾದೇಶ ನಿರ್ಧಾರ?
ಭಾರತದಿಂದ ತಮ್ಮ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಬಾಂಗ್ಲಾದೇಶದಲ್ಲಿರುವ ಬಿಕ್ಕಟ್ಟು ಬಗೆಹರಿಯದಿದ್ದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿಯುವ ಬಗ್ಗೆ ಯೋಚಿಸುತ್ತಿದೆ..

ಪಾಕಿಸ್ತಾನ ಪ್ರಧಾನಿ ಕೊಟ್ಟಿದ್ದ 25 ಲಕ್ಷ ರೂ ಚೆಕ್ ಕೂಡ ಬೌನ್ಸ್!; ಕ್ರಿಕೆಟಿಗ Saeed Ajmal ವಿಡಿಯೋ ವೈರಲ್!
ಅದ್ಯಾಕೋ ವಿವಾದಗಳಿಗೂ ಪಾಕಿಸ್ತಾನಕ್ಕೂ ಬಿಡದ ನಂಟು.. ಪಾಕಿಸ್ತಾನ ಕೇವಲ ತನ್ನ ವಿದೇಶಿ ಕ್ರಿಕೆಟಿಗರೊಂದಿಗೆ ಮಾತ್ರವಲ್ಲ.. ತನ್ನದೇ ದೇಶದ ಕ್ರಿಕೆಟಿಗರೊಂದಿಗೂ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದೆ.

Asia Cup 2025: BCCI ವಾಗ್ದಂಡನೆ ಎಚ್ಚರಿಕೆಗೆ ಹೆದರಿದ Mohsin Naqvi; ಭಾರತದ ಟ್ರೋಫಿ ಹಸ್ತಾಂತರ!
ಬಿಸಿಸಿನ ವಾಗ್ದಂಡನೆಗೆ ಬೆದರಿದ ನಖ್ವಿ ತಮ್ಮ ಬಳಿ ಇದ್ದ ಏಷ್ಯಾಕಪ್ ಟ್ರೋಫಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಕಚೇರಿಗೆ ಹಸ್ತಾಂತರಿಸಿದ್ದಾರೆ.

Champions Trophy 2025: 'ಪಾಕಿಸ್ತಾನ ತಂಡ ಭಾರತಕ್ಕೆ ಹೋಗಲ್ಲ.. BCCI ಭಾರಿ ನಷ್ಟ ಅನುಭವಿಸುತ್ತದೆ'; PCB ಹಗಲುಗನಸು!
ಭಾರತ ಕೊನೆಯ ಬಾರಿಗೆ 2005-06ರಲ್ಲಿ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನ ಪ್ರವಾಸ ಮಾಡಿತ್ತು. ಅಂತೆಯೇ ಪಾಕಿಸ್ತಾನ ಕೊನೆಯ ಬಾರಿಗೆ 2012-13ರಲ್ಲಿ ದ್ವಿಪಕ್ಷೀಯ ಸರಣಿಗಾಗಿ ಭಾರತ ಪ್ರವಾಸ ಮಾಡಿತ್ತು.

