BCCI

ವಿಡಿಯೋ ಕಾನ್ಫರೆನ್ಸ್ ಮೂಲಕ ಕೋಚ್ ಆಯ್ಕೆಯಲ್ಲಿ ಪಾಲ್ಗೊಳ್ಳಲಿರುವ ಸಚಿನ್!
ಕ್ರಿಕೆಟ್

ವಿಡಿಯೋ ಕಾನ್ಫರೆನ್ಸ್ ಮೂಲಕ ಕೋಚ್ ಆಯ್ಕೆಯಲ್ಲಿ ಪಾಲ್ಗೊಳ್ಳಲಿರುವ ಸಚಿನ್!

ಬಹು ನಿರೀಕ್ಷಿತ ಟೀಂ ಇಂಡಿಯಾ ಕೋಚ್ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ನೇತೃತ್ವದ ಸಲಹಾ ಸಮಿತಿ ಕೋಚ್ ಆಯ್ಕೆ ಅಂತಿಮಗೊಳಿಸಲಿದೆ...

ಕೋಚ್ ರೇಸ್ ಗೆ ಅನಿಲ್ ಕುಂಬ್ಳೆ ಸೇರ್ಪಡೆ
ಕ್ರಿಕೆಟ್

ಕೋಚ್ ರೇಸ್ ಗೆ ಅನಿಲ್ ಕುಂಬ್ಳೆ ಸೇರ್ಪಡೆ

ಭಾರತೀಯ ಕ್ರಿಕೆಟ್ ತ೦ಡದ ಕೋಚ್ ಹುದ್ದೆಗೆ ಅಜಿ೯ ಸಲ್ಲಿಸಿರುವ 57 ಮ೦ದಿಯ ಪೈಕಿ ಮಾಜಿ ನಾಯಕ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕು೦ಬ್ಳೆ ಕೂಡ ಸೇರಿದ್ದಾರೆ ಎ೦ದು ತಿಳಿದುಬಂದಿದೆ.

ಮಹಿಳಾ ಐಪಿಎಲ್ ಟಿ20 ಸರಣಿಗೆ ಬಿಸಿಸಿಐ ಚಿಂತನೆ?
ಕ್ರಿಕೆಟ್

ಮಹಿಳಾ ಐಪಿಎಲ್ ಟಿ20 ಸರಣಿಗೆ ಬಿಸಿಸಿಐ ಚಿಂತನೆ?

ಭಾರತೀಯ ಮಹಿಳಾ ಕ್ರಿಕೆಟ್ ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ಹೆಜ್ಜೆ ಇಟ್ಟಿದ್ದು, ಮಹಿಳಾ ಐಪಿಎಲ್ ಟಿ20 ಸರಣಿ ಆಯೋಜನೆಗೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ...

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಭಾರಿ ಪೈಪೋಟಿ; 57 ಮಂದಿಯಿಂದ ಅರ್ಜಿ!
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಭಾರಿ ಪೈಪೋಟಿ; 57 ಮಂದಿಯಿಂದ ಅರ್ಜಿ!

ಟೀಂ ಇಂಡಿಯಾದ ಪ್ರಧಾನ ತರಬೇತುದಾರ ಹುದ್ದೆಗೆ ಭಾರಿ ಪೈಪೋಟಿ ಎದುರಾಗಿದ್ದು, ಬರೊಬ್ಬರಿ 57 ಮಂದಿ ಮಾಜಿ ಕ್ರಿಕೆಟಿಗರು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ...

ಮೊದಲ ಹಗಲು-ರಾತ್ರಿ ಟೆಸ್ಟ್ ಪ೦ದ್ಯ​ಕ್ಕೆ ಸಾಕ್ಷಿಯಾಗಲಿರುವ ಈಡನ್‍ ಗಾರ್ಡನ್
ಕ್ರಿಕೆಟ್

ಮೊದಲ ಹಗಲು-ರಾತ್ರಿ ಟೆಸ್ಟ್ ಪ೦ದ್ಯ​ಕ್ಕೆ ಸಾಕ್ಷಿಯಾಗಲಿರುವ ಈಡನ್‍ ಗಾರ್ಡನ್

ಭಾರತ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಯೋಜನೆಯಾಗಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಈಡನ್ ಗಾರ್ಡನ್ ಕ್ರೀಡಾಂಗಣ ಸಾಕ್ಷಿಯಾಗಲಿದೆ...

ಹೊಸ್ ಕೋಚ್ ಗೆ ಭಾರತೀಯ ಕ್ರೀಡಾ ಸಂಸ್ಕೃತಿಯ ಅರಿವಿರಬೇಕು: ಎಂಎಸ್ ಧೋನಿ
ಕ್ರಿಕೆಟ್

ಹೊಸ್ ಕೋಚ್ ಗೆ ಭಾರತೀಯ ಕ್ರೀಡಾ ಸಂಸ್ಕೃತಿಯ ಅರಿವಿರಬೇಕು: ಎಂಎಸ್ ಧೋನಿ

ಟೀಂ ಇಂಡಿಯಾಗೆ ಕೋಚ್ ಆಗಿ ಬರುವ ವ್ಯಕ್ತಿಗೆ ಕಡ್ಡಾಯವಾಗಿ ಭಾರತೀಯ ಕ್ರೀಡಾ ಸಂಸ್ಕೃತಿಯ ಅರಿವಿರಬೇಕು ಎಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಅರ್ಜಿ
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಅರ್ಜಿ

ಹಲವು ತಿಂಗಳುಗಳಿಂದ ಖಾಲಿ ಉಳಿದಿರುವ ಟೀಂ ಇಂಡಿಯಾದ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ ಬೆನ್ನಲ್ಲೇ ಟೀಂ ಇಂಡಿಯಾದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಮತ್ತು ಮಾಜಿ ಕ್ರಿಕೆಟಿಗ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅರ್ಜಿ ಸಲ್ಲಿಸಿದ್ದಾರೆ.

ಟೀಂ ಇಂಡಿಯಾ ಕೋಚ್ ಹುದ್ದೆ ರೇಸ್​ನಲ್ಲಿ ಸಂದೀಪ್ ಪಾಟೀಲ್
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಹುದ್ದೆ ರೇಸ್​ನಲ್ಲಿ ಸಂದೀಪ್ ಪಾಟೀಲ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಆಯ್ಮೆ ಸಮಿತಿ ಮುಖ್ಯಸ್ಥ ಸಂದೀಪ್ ಪಾಟೀಲ್ ಅವರು ಈಗ ಟೀಂ ಇಂಡಿಯಾ...

ಜಿಂಬಾಬ್ವೆ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದರೂ ಟೀಂಇಂಡಿಯಾ ರ‍್ಯಾಂಕಿಂಗ್‌ ನಲ್ಲಿ ಬದಲಾವಣೆ ಇಲ್ಲ!
ಕ್ರಿಕೆಟ್

ಜಿಂಬಾಬ್ವೆ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದರೂ ಟೀಂಇಂಡಿಯಾ ರ‍್ಯಾಂಕಿಂಗ್‌ ನಲ್ಲಿ ಬದಲಾವಣೆ ಇಲ್ಲ!

ಮುಂಬರುವ ಜಿಂಬಾಬ್ವೆ ಪ್ರವಾಸದ ಕುರಿತು ನಿರೀಕ್ಷೆಗಳು ಗರಿಗೆದರಿರುವಂತೆಯೇ ಪ್ರಸ್ತುತ ಬಿಡುಗಡೆಯಾಗಿರುವ ಅಂಕಿ ಅಂಶಗಳು ಟೀಂ ಇಂಡಿಯಾಗೆ ನಿರಾಸೆ ಮೂಡಿಸಿದೆ.