BCCI

ಶ್ರೀನಿವಾಸನ್ ಅರ್ಜಿ ತಿರಸ್ಕೃತ
ಸ್ವಹಿತಾಸಕ್ತಿ ಸಂಘರ್ಷಕ್ಕೆ ಸಂಬಂಧಿಸಿ ಈಗಾಗಲೇ ತಾನು ನೀಡಿರುವ ತೀರ್ಪಿನ ಅನ್ವಯ ಮಾಜಿ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಭಾರತೀಯ ಕ್ರಿಕೆಟ್ ನಿಯಂತ್ರಣ ...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಆಯ್ಕೆ ಬಹುತೇಕ ಖಚಿತ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ನಾಗ್ಪುರ ವಕೀಲ ಶಶಾಂಕ್ ಮನೋಹರ್ ಅವರು ಆಯ್ಕೆಯಾಗುವುದು ಬಹುತೇಕ...

ಶಶಾಂಕ್ ಮನೋಹರ್ ಬಿಸಿಸಿಐ ಮುಂದಿನ ಅಧ್ಯಕ್ಷ?
ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕೆಲವೇ ಗಂಟೆಗಳಲ್ಲಿ ಬಿಸಿಸಿಐ ಅಧ್ಯಕ್ಷರ ಆಯ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ....

ನಿರೀಕ್ಷೆ ಸುಳ್ಳು ಮಾಡಿದ ಭೇಟಿ
ಬಿಸಿಸಿಐ ಅಧ್ಯಕ್ಷ ಗಾದಿಗೆ ಹೆಚ್ಚಿದ ಸ್ಪರ್ಧೆಯ ಹಿನ್ನೆಲೆಯಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಎನ್. ಶ್ರೀನಿವಾಸನ್ ಹಾಗೂ ಶರದ್ ಪವಾರ್ ನಡುವಿನ ಭೇಟಿ ಎಲ್ಲರ ನಿರೀಕ್ಷೆಯನ್ನು ಹುಸಿಗೊಳಿಸಿದೆ...

ಬಿಸಿಸಿಐ ಅಧ್ಯಕ್ಷ ಸ್ಥಾನ; ಗರಿಗೆದರಿದ ಚಟುವಟಿಕೆ
ಜಗಮೋಹನ್ ದಾಲ್ಮಿಯಾ ಅವರ ನಿಧನದಿಂದ ತೆರವಾಗಿರುವ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ತೆರೆಮರೆ ಯಲ್ಲಿ ಸಾಕಷ್ಟು ಕಸರತ್ತುಗಳು ಆರಂಭವಾಗಿದ್ದು, ಈ ಹುದ್ದೆಗೆ ಕೆಲ...

ಸಿಎಬಿ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಸಿಸಿಐ ಅಧ್ಯಕ್ಷ ಗಾದಿಗಾಗಿ ಮುಂದುವರೆದ ಶ್ರೀನಿ ಪ್ರಯತ್ನ..?
ಜಗಮೋಹನ್ ದಾಲ್ಮಿಯಾ ಅವರ ಸಾವಿನಿಂದ ತೆರವಾಗಿರುವ ಬಿಸಿಸಿಐ ಅಧ್ಯಕ್ಷಗಾದಿ ಮೇಲೆ ಕಣ್ಣಿಟ್ಟಿರುವ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಮತ್ತೆ ತಮ್ಮ ಪ್ರಯತ್ನ ಮುಂದುವರೆಸಿದ್ದು, ಗುರುವಾರ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ...

ಶ್ರೀನಿ ಮತ್ತೆ ರಂಗಪ್ರವೇಶ?
ಜಗಮೋಹನ್ ದಾಲ್ಮಿಯಾ ಅವರ ನಿಧನದಿಂದಾಗಿ ತೆರವಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷಗಾದಿಗಾಗಿ ಚುರುಕಿನ...

ದಾಲ್ಮಿಯಾಗೆ ಭಾವಪೂರ್ಣ ವಿದಾಯ
ಭಾನುವಾರ ಸಂಜೆ ತೀವ್ರ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ ದಕ್ಷ ಕ್ರಿಕೆಟ್ ಆಡಳಿತಾಧಿಕಾರಿ ಜಗಮೋಹನ್ ದಾಲ್ಮಿಯಾ...

