BCCI
IPL 2026: ಸೋತ ಎರಡೂ ಪಂದ್ಯಗಳಲ್ಲಿ ವಿವಾದಾತ್ಮಕ ಕ್ಯಾಚ್; BCCIಗೆ ಸನ್‌ರೈಸರ್ಸ್ ಹೈದರಾಬಾದ್ ದೂರು
ಎಸ್‌ಆರ್‌ಎಚ್ ಆಡಿರುವ ಮೂರು ಪಂದ್ಯಗಳಲ್ಲಿಯೂ ವಿವಾದಾತ್ಮಕ ನಿರ್ಧಾರಗಳು ಬಂದಿವೆ. ಅವುಗಳಲ್ಲಿ ಇತ್ತೀಚಿನದು ಆವೇಶ್ ಖಾನ್ ಬೌಂಡರಿ ಲೈನ್ ಬಳಿ ನಿಂತು ಚೆಂಡನ್ನು ಬ್ಯಾಟ್‌ನಿಂದ ಹೊಡೆದಿದ್ದು.

ತಪ್ಪಿನ ಅರಿವಾಗಿದೆ, ಸರಿಪಡಿಸಿಕೊಳ್ಳೋಣ: ಮುಸ್ತಾಫಿಜುರ್ ವಿವಾದದ ನಂತರ ಬಗ್ಗಿದ ಬಾಂಗ್ಲಾದೇಶ; BCCI ಗೆ ಬೇಡಿಕೊಂಡ BCB
ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಬಾಂಗ್ಲಾದೇಶ ಕ್ರಿಕೆಟ್ ತಂಡವು ಭಾರತದಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ ಆಡಲು ನಿರಾಕರಿಸಿತ್ತು. ಈಗ BCBಯೂ BCCI ತಮ್ಮ ಸಂಬಂಧ ಸುಧಾರಿಸಿಕೊಳ್ಳೋಣ ಎಂದು ಮನವಿ...

KKRನಿಂದ ಮುಸ್ತಾಫಿಜುರ್ ರೆಹಮಾನ್ ಬಿಡುಗಡೆ: 'ಮುಂದೆ ಇಂತಹ ಘಟನೆಗಳು ನಡೆಯುವುದಿಲ್ಲ'; ಮೌನ ಮುರಿದ ಐಪಿಎಲ್ ಅಧ್ಯಕ್ಷ!
ಐಪಿಎಲ್ 2026ರ ಮಿನಿ-ಹರಾಜಿನಲ್ಲಿ ಕೆಕೆಆರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ₹9.20 ಕೋಟಿಗೆ ಖರೀದಿಸಿತ್ತು. ಬಳಿಕ ಬಿಸಿಸಿಐ ಸೂಚನೆ ಮೇರೆಗೆ ತಂಡದಿಂದ ಕೈಬಿಟ್ಟಿತ್ತು.

'2 ವರ್ಷಗಳ ನಿಷೇಧ ಕೆಲಸ ಮಾಡುತ್ತಿಲ್ಲ': ಐಪಿಎಲ್‌ನಲ್ಲಿ ಆಡದಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸುನೀಲ್ ಗವಾಸ್ಕರ್ ಸಲಹೆ!
ವೈಯಕ್ತಿಕ ಕಾರಣಗಳನ್ನು ನೀಡಿ ಕೊನೆಯ ಕ್ಷಣದಲ್ಲಿ ಐಪಿಎಲ್‌ನಿಂದ ಹಿಂದೆ ಸರಿಯುವ ವಿದೇಶಿ ಆಟಗಾರರ ಮೇಲೆ ಬಿಸಿಸಿಐ ಎರಡು ವರ್ಷಗಳ ನಿಷೇಧ ಹೇರುವ ನೀತಿಯನ್ನು ಜಾರಿಗೆ ತಂದಿದೆ.

IPL 2026: ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದ BCCI; ಫೈನಲ್ ಪಂದ್ಯ ಎಲ್ಲಿ ಗೊತ್ತಾ?
50 ಪಂದ್ಯಗಳನ್ನು ಒಳಗೊಂಡಿರುವ ಲೀಗ್ ಹಂತದ 2 ನೇ ಹಂತದ ಪಂದ್ಯಗಳು ಏಪ್ರಿಲ್ 13 ರಿಂದ ಮೇ 24ರವರಗೆ ದೇಶದ 12 ಸ್ಥಳಗಳಲ್ಲಿ ನಡೆಯಲಿವೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

IPL 2026: ಮಾರ್ಚ್ 28ರಂದು ಉದ್ಘಾಟನಾ ಸಮಾರಂಭಕ್ಕೆ ಬಿಸಿಸಿಐ ಬ್ರೇಕ್?; ಸ್ಫೋಟಕ ಮಾಹಿತಿ ಬಹಿರಂಗ
ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ಐಪಿಎಲ್ ಮುಕ್ತಾಯದ ದಿನದಂದು (ಮೇ 31) ಭವ್ಯ ಮನರಂಜನಾ ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

ಡಿಪ್ರೆಷನ್, ಮದ್ಯಪಾನ, ಆತ್ಮ*ತ್ಯೆ, ಮಗಳ ಕೊಟ್ಟು ಮದುವೆ ಮಾಡಲು ಸಿದ್ಧರಿರಲಿಲ್ಲ: ಭಾರತ ತಂಡದ ಮಾಜಿ ಕ್ರಿಕೆಟಿಗ ಆಳಲು
ಭಾರತದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಕ್ರಿಕೆಟ್ ರಂಗಕ್ಕೆ ಪ್ರವೇಶಿಸಿದಾಗ ಎದುರಿಸಿದ ಏಕೈಕ ಸವಾಲೆಂದರೆ ಜನಾಂಗೀಯತೆ ಮಾತ್ರವೇ ಅಲ್ಲ. ಇನ್ನೂ ಸಾಕಷ್ಟು ವಿಚಾರಗಳಲ್ಲಿ ಅವರು ಹೋರಾಡಿದ್ದಾರೆ.

IPL 2026: ಐಪಿಎಲ್‌ನಿಂದ ಹಿಂದೆ ಸರಿದ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್; 2 ವರ್ಷ ನಿಷೇಧ?
31 ವರ್ಷದ ಡಕೆಟ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಕ್ಷಮೆಯಾಚಿಸಿದ್ದಾರೆ. ಆದರೆ, ತಮ್ಮ ಇಂಗ್ಲೆಂಡ್ ವೃತ್ತಿಜೀವನಕ್ಕೆ ಆದ್ಯತೆ ನೀಡಲು ಬಯಸುವುದಾಗಿ ಹೇಳಿದ್ದಾರೆ.

IPL 2026: ಕೊನೇ ಕ್ಷಣದಲ್ಲಿ ನಿಯಮಗಳ ಬದಲಾವಣೆ ಮಾಡಿದ BCCI; ನವೀಕರಿಸಿದ ಮಾರ್ಗಸೂಚಿ ಇಲ್ಲಿದೆ...
ತಂಡಗಳು ತಮ್ಮ ಎದುರಾಳಿಗಳಿಗೆ ನಿಯೋಜಿಸಲಾದ ಅಭ್ಯಾಸ ಪ್ರದೇಶಗಳನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಎದುರಾಳಿ ತಂಡವು ಇಲ್ಲದಿದ್ದರೂ ಸಹ ಅದನ್ನು ಬಳಸುವಂತಿಲ್ಲ.

