BCCI

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಎಫೆಕ್ಟ್: 2026-27ನೇ ಸೀಸನ್‌ಗೆ ಏಕದಿನ ಪಂದ್ಯಗಳನ್ನು ಹೆಚ್ಚಿಸಲು BCCIಗೆ ಮನವಿ
ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ಐರ್ಲೆಂಡ್ ಕ್ರಿಕೆಟ್ ಮಂಡಳಿಗಳು ಮುಂಬರುವ ಪ್ರವಾಸಗಳಲ್ಲಿ ಹೆಚ್ಚಿನ ಏಕದಿನ ಪಂದ್ಯಗಳನ್ನು ಸೇರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ವಿನಂತಿ ಮಾಡಿವೆ.

ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಖರೀದಿಸಿದ SRH ಮಾಲೀಕತ್ವದ ತಂಡ; ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರತಿಕ್ರಿಯೆ
ಲಂಡನ್‌ನಲ್ಲಿ ನಡೆದ ಪುರುಷರ ದಿ ಹಂಡ್ರೆಡ್ ಹರಾಜು ಪ್ರಕ್ರಿಯೆಯಲ್ಲಿ ಸನ್‌ರೈಸರ್ಸ್ ಲೀಡ್ಸ್ ಲೆಗ್-ಸ್ಪಿನ್ನರ್ ಅನ್ನು 190,000 ಪೌಂಡ್‌ಗಳಿಗೆ ($255,000) ಖರೀದಿಸಿತು.

IPL 2026: ಪಂದ್ಯಾವಳಿಗೂ ಮುನ್ನ ಎಲ್ಲ 10 ಫ್ರಾಂಚೈಸಿಗಳಿಗೆ BCCI ಕಟ್ಟುನಿಟ್ಟಿನ ಸೂಚನೆ!
ಒಂದು ತಂಡವು ದೀಪಗಳ ಅಡಿಯಲ್ಲಿ ಅಭ್ಯಾಸ ಪಂದ್ಯವನ್ನು ಆಡುವ ಉದ್ದೇಶವನ್ನು ಹೊಂದಿದ್ದರೆ, ಪಂದ್ಯದ ಅವಧಿಯು ಮೂರೂವರೆ ಗಂಟೆಗಳನ್ನು ಮೀರಬಾರದು.

Watch | ನನ್ನ ವಿರುದ್ಧದ ಟೀಕೆಗಳು ತಪ್ಪು ಎಂದು ಸಾಬೀತುಪಡಿಸುವುದು ನನ್ನ ಕೆಲಸವಲ್ಲ...

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ ಬಂಪರ್ ಬಹುಮಾನ! ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?
ಫೈನಲ್‌ನಲ್ಲಿ ನ್ಯೂಜಿಲೆಂಡ್ ನ್ನು 96 ರನ್‌ಗಳಿಂದ ಸೋಲಿಸಿ ದಾಖಲೆಯ ಮೂರನೇ ಬಾರಿಗೆ T20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಟೀಂ ಇಂಡಿಯಾ, ಇಡೀ ಟೂರ್ನಿಯಲ್ಲಿ ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ.

Cricket: ಐತಿಹಾಸಿಕ 3ನೇ ಬಾರಿಗೆ T20 ವಿಶ್ವಕಪ್ 2026 ಗೆದ್ದ ಭಾರತ ತಂಡಕ್ಕೆ BCCI ಬಂಪರ್ ಬಹುಮಾನ; ಕ್ಯಾಶ್ ರಿವಾರ್ಡ್ ಎಷ್ಟು ಗೊತ್ತಾ?
2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ.
ಭಾರತ vs ಅಫ್ಘಾನಿಸ್ತಾನ ಏಕದಿನ ಸರಣಿ ಪ್ರಕಟಿಸಿದ BCCI; ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಕಂಬ್ಯಾಕ್‌ಗೆ ದಿನಾಂಕ ನಿಗದಿ
2026ರ ಟಿ20 ವಿಶ್ವಕಪ್ ಮುಕ್ತಾಯಗೊಂಡ ನಂತರ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ಇದ್ದು, ಮೇ ಅಂತ್ಯದವರೆಗೆ ನಡೆಯಲಿದೆ. ಬಳಿಕ, ಭಾರತವು ಅಫ್ಘಾನಿಸ್ತಾನ ತಂಡಕ್ಕೆ ಆತಿಥ್ಯ ವಹಿಸಲಿದೆ.

ಟೀಂ ಇಂಡಿಯಾಗೆ ವೇಗಿಗಳನ್ನು ಸಜ್ಜುಗೊಳಿಸಲು BCCI ನೆರವಿಗೆ ಬಂದ ಜಹೀರ್ ಖಾನ್!
ಬಿಸಿಸಿಐ ಮೂಲಗಳ ಪ್ರಕಾರ, ಈ ಉಪಕ್ರಮಕ್ಕೆ ಸೆಂಟರ್ ಆಫ್ ಎಕ್ಸಲೆನ್ಸ್‌ನ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರ ಬೆಂಬಲವಿದೆ.

IPL 2026: ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ!
ಈ ಹಿಂದೆ ಬಿಸಿಸಿಐ (BCCI) ಫ್ರಾಂಚೈಸಿಗಳಿಗೆ ನೀಡಿದ್ದ ಮಾಹಿತಿ ಪ್ರಕಾರ ಮಾರ್ಚ್ 26ರಂದು ಟೂರ್ನಿ ಆರಂಭವಾಗಬೇಕಿತ್ತು. ಆದರೆ, ಆಂತರಿಕ ಕಾರಣಗಳಿಂದಾಗಿ ಎರಡು ದಿನ ವಿಳಂಬವಾಗಿ ಅಂದರೆ ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯವನ್ನು ನಿಗದಿಪಡಿಸಲಾಗಿದೆ

